Home Bibles ☰ Books 1 ದಿನವೃತ್ತಾಂತ 23:22 · ಕನ್ನಡ ಬೈಬಲ್
1 ದಿನವೃತ್ತಾಂತ 23:22 · ಕನ್ನಡ ಬೈಬಲ್

ಎಲ್ಲಾಜಾರ್‌ ಸತ್ತನು. ಅವನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಮಾತ್ರ ಇದ್ದರು; ಅವರ ಸಹೋದರರಾದ ಕೀಷನ ಕುಮಾರರು ಅವರನ್ನು ತೆಗೆದುಕೊಂಡರು.

Cross references

ಅಂಕೆಗಳ ಪುಸ್ತಕ 36:6

ಕರ್ತನು ಚಲ್ಪಹಾದನ ಕುಮಾರ್ತೆಯರ ವಿಷಯದಲ್ಲಿ ಆಜ್ಞಾಪಿಸಿದ ಮಾತು ಏನಂದರೆ--ಅವರು ತಮ್ಮ ಮನಸ್ಸು ಬಂದವರಿಗೆ ಮದುವೆಮಾಡಿಕೊಳ್ಳಲಿ; ಆದರೆ ತಮ್ಮ ತಂದೆಯ ಕುಟುಂಬದ ಗೋತ್ರದ ವರಿಗೆ ಮಾತ್ರ ಮದುವೆಮಾಡಿಕೊಳ್ಳಬಹುದು.

1 ದಿನವೃತ್ತಾಂತ 24:28

ಮಹ್ಲೀಯನಿಗೆ ಎಲ್ಲಾಜಾರನು ಹುಟ್ಟಿದನು; ಅವನಿಗೆ ಕುಮಾರರಿಲ್ಲ.

Interlinear

Choose Theme