Home Bibles ☰ Books 1 ದಿನವೃತ್ತಾಂತ 23:3 · ಕನ್ನಡ ಬೈಬಲ್
1 ದಿನವೃತ್ತಾಂತ 23:3 · ಕನ್ನಡ ಬೈಬಲ್

ಲೇವಿಯರು ಮೂವತ್ತು ವರುಷ ಪ್ರಾಯದವರು ಮೊದಲುಗೊಂಡು ಲೆಕ್ಕಿಸಲ್ಪಟ್ಟಿದ್ದರು. ಅವರ ಪುರುಷರ ಲೆಕ್ಕವು ತಲೆ ತಲೆಯ ಪ್ರಕಾರ ಮೂವತ್ತೆಂಟು ಸಾವಿರ ವಾಗಿತ್ತು.

Cross references

ಅಂಕೆಗಳ ಪುಸ್ತಕ 4:2

ಲೇವಿಯ ಮಕ್ಕಳೊಳಗಿಂದ ಅವರ ತಂದೆಗಳ ಮನೆ ತನದ ಕುಟುಂಬಗಳ ಪ್ರಕಾರವಾಗಿ

ಅಂಕೆಗಳ ಪುಸ್ತಕ 4:3

ಮೂವತ್ತು ವರುಷವಾದವರನ್ನೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ವರನ್ನೂ ಅಂದರೆ ಐವತ್ತು ವರುಷದ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕೆ ಸೈನ್ಯದಲ್ಲಿ ಸೇರುವವ ರನ್ನೆಲ್ಲಾ ಎಣಿಸಿ ಕೆಹಾತನ ಮಕ್ಕಳ ಲೆಕ್ಕವನ್ನು ತಕ್ಕೊಳ್ಳಿರಿ.

ಅಂಕೆಗಳ ಪುಸ್ತಕ 4:46

ಮೋಶೆಯೂ ಆರೋನನೂ ಇಸ್ರಾಯೇಲಿನ ಮುಖ್ಯಸ್ಥರೂ ಎಣಿಸಿದ ಸಮಸ್ತ ಲೇವಿಯರು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ

1 ದಿನವೃತ್ತಾಂತ 23:24

ಇವರು ತಮ್ಮ ಪಿತೃಗಳ ವಂಶದ ಪ್ರಕಾರವಾಗಿ ಲೇವಿಯ ಕುಮಾರರಾಗಿದ್ದರು; ಇವರು ತಮ್ಮ ಹೆಸರು ಗಳಿಂದಲೂ ತಮ್ಮ ತಲೆಗಳಿಂದಲೂ ಎಣಿಸಲ್ಪಟ್ಟಿದ್ದ ತಮ್ಮ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದರು; ಇಪ್ಪತ್ತು ವರುಷ ಪ್ರಾಯದವರು ಮೊದಲುಗೊಂಡು ಕರ್ತನ ಮನೆಯ ಸೇವೆಗೋಸ್ಕರ ಕೆಲಸ ಮಾಡಿದರು.

Interlinear

Choose Theme