Home Bibles ☰ Books 1 ದಿನವೃತ್ತಾಂತ 23:7 · ಕನ್ನಡ ಬೈಬಲ್
1 ದಿನವೃತ್ತಾಂತ 23:7 · ಕನ್ನಡ ಬೈಬಲ್

ಗೇರ್ಷೋನ್ಯರಲ್ಲಿ ಲದ್ದಾನನು ಶಿವ್ಮೆಾ: ಲದ್ದಾನನ ಕುಮಾರರು --

Cross references

ನಿರ್ಗಮಕಾಂಡ 6:17

ಗೇರ್ಷೋನನ ಕುಮಾರರು ಅವರ ಗೋತ್ರಗಳಿಗನುಸಾರವಾಗಿ: ಲಿಬ್ನೀ ಶಿವ್ಮೆಾಯರು.

1 ದಿನವೃತ್ತಾಂತ 6:2

ಕೆಹಾತನ ಕುಮಾರರು ಅಮ್ರಾಮನು ಇಚ್ಹಾರ್‌ ಹೆಬ್ರೋನನು ಉಜ್ಜೀಯೇಲನು.

1 ದಿನವೃತ್ತಾಂತ 6:17

ಗೇರ್ಷೋನನ ಕುಮಾರರ ಹೆಸರುಗಳು--ಲಿಬ್ನೀಯು ಶಿವ್ಮೆಾಯು.

1 ದಿನವೃತ್ತಾಂತ 15:7

ಗೆರ್ಷೋಮನ ಕುಮಾರರಲ್ಲಿ ಮುಖ್ಯಸ್ಥನಾದ ಯೋವೇಲನೂ ಅವನ ಸಹೋದರ ರಾದ ನೂರ ಮೂವತ್ತು ಮಂದಿಯೂ;

1 ದಿನವೃತ್ತಾಂತ 26:21

ಲದ್ದಾನನ ಕುಮಾರರು; ಗೇರ್ಷೋನ್ಯ ನಾದ ಲದ್ದಾನನ ಕುಮಾರರು ಮುಖ್ಯಸ್ಥರಾದ ಪಿತೃ ಗಳಾಗಿದ್ದರು. ಈ ಗೇರ್ಷೋನ್ಯನಾದ ಲದ್ದಾನನ ಮಗನು ಯೆಹೀಯೇಲನು.

Interlinear

Choose Theme