Home Bibles ☰ Books 1 ದಿನವೃತ್ತಾಂತ 24:10 · ಕನ್ನಡ ಬೈಬಲ್
1 ದಿನವೃತ್ತಾಂತ 24:10 · ಕನ್ನಡ ಬೈಬಲ್

ಏಳನೆಯದು ಹಕ್ಕೋಚನಿಗೆ, ಎಂಟನೆಯದು ಅಬೀಯನಿಗೆ,

Cross references

ಎಜ್ರಾ 2:61

ಇದ ಲ್ಲದೆ ಯಾಜಕರ ಮಕ್ಕಳಲ್ಲಿ ಹಬಯ್ಯನ ಮಕ್ಕಳೂ ಹಕ್ಕೋಜ್‌ನ ಮಕ್ಕಳೂ ಗಿಲ್ಯಾದ್ಯನಾದ ಬರ್ಜಿಲ್ಲೈಯ ಕುಮಾರ್ತೆಯಲ್ಲಿ ಒಬ್ಬಳನ್ನು ಹೆಂಡತಿಯಾಗಿ ತಕ್ಕೊಂಡು ಅವಳ ಹೆಸರಿನಿಂದ ಕರೆಯಲ್ಪಟ್ಟ ಬರ್ಜಿಲ್ಲೈಯ ಮಕ್ಕಳೂ.

ನೆಹೆಮ್ಯ 12:4

ಇದ್ದೋನು ಗಿನ್ನೆತೋ ನನು ಅಬೀಯನು

ನೆಹೆಮ್ಯ 12:17

ಅಬೀ ಯನ ವಂಶದವನಾದ ಜಿಕ್ರಿಯು,

ಲೂಕ 1:5

ಯೂದಾಯದ ಅರಸನಾದ ಹೆರೋದನ ದಿನ ಗಳಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರಿಯನೆಂದು ಹೆಸರಿದ್ದ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ಕುಮಾರ್ತೆಯರಿಗೆ ಸಂಬಂಧಪಟ್ಟವಳು. ಆಕೆಯ ಹೆಸರು ಎಲಿಸಬೇತ್‌.

Interlinear

Choose Theme