1 ದಿನವೃತ್ತಾಂತ 24:20 · ಕನ್ನಡ ಬೈಬಲ್
ಲೇವಿಯ ಮಿಕ್ಕಾದ ಕುಮಾರರಲ್ಲಿ ಯಾರಂದರೆ, ಅಮ್ರಾಮನ ಕುಮಾರರಲ್ಲಿ ಶೂಬಾಯೇಲನು; ಶೂಬಾ ಯೇಲನ ಕುಮಾರರಲ್ಲಿ ಯೆಹ್ದೆಯಾಹನು.
Cross references
1 ದಿನವೃತ್ತಾಂತ 6:18
ಕೆಹಾತನ ಕುಮಾರರು--ಅಮ್ರಾಮನು ಇಚ್ಹಾರನು ಹೆಬ್ರೋ ನನು ಉಜ್ಜೀಯೇಲನು. ಮೆರಾರೀಯ ಕುಮಾರರುಮಹ್ಲೀಯು ಮೂಷೀಯು.
1 ದಿನವೃತ್ತಾಂತ 23:12
ಕೆಹಾತನ ಕುಮಾರರು--ಅಮ್ರಾಮನು, ಇಚ್ಹಾ ರನು, ಹೆಬ್ರೋನನು, ಉಜ್ಜಿಯೇಲನು ಎಂಬ ಈ ನಾಲ್ಕು ಮಂದಿಯು.
1 ದಿನವೃತ್ತಾಂತ 23:16
ಗೇರ್ಷೋಮನ ಕುಮಾರರಲ್ಲಿ ಶೆಬೂ ವೇಲನು ಮುಖ್ಯಸ್ಥನಾಗಿದ್ದನು.
1 ದಿನವೃತ್ತಾಂತ 26:24
ಮೋಶೆಯ ಮಗನಾದ ಗೇರ್ಷೋನನ ಮಗನಾದ ಶೆಬೂವೇಲನು ಬೊಕ್ಕಸಗಳ ಮೇಲೆ ಅಧಿಕಾರಿಯಾಗಿ ದ್ದನು.
2 ದಿನವೃತ್ತಾಂತ 31:17
ಹಾಗೆಯೇ ಇಪ್ಪತ್ತು ವರುಷ ಪ್ರಾಯ ಮೊದಲು ಗೊಂಡು ಅವರ ತಂದೆಗಳ ಮನೆಯ ಹಾಗೆ ಬರೆಯ ಲ್ಪಟ್ಟ ಅವರವರ ಕೆಲಸಗಳಲ್ಲಿಯೂ ಅವರವರ ಸರತಿ ಗಳಲ್ಲಿಯೂ ಇರುವ ಯಾಜಕರಿಗೂ ಲೇವಿಯ ರಿಗೂ