Home Bibles 1 ದಿನವೃತ್ತಾಂತ 24:21 · ಕನ್ನಡ ಬೈಬಲ್
1 ದಿನವೃತ್ತಾಂತ 24:21 · ಕನ್ನಡ ಬೈಬಲ್

ರೆಹಬ್ಯ ನನ್ನು ಕುರಿತು ಏನಂದರೆ, ರೆಹಬ್ಯನ ಕುಮಾರರಲ್ಲಿ ಇಷ್ಷೀಯನು ಮೊದಲನೆಯವನು.

Cross references

1 ದಿನವೃತ್ತಾಂತ 23:17

ಎಲೀಯೆಜೆರನ ಕುಮಾರರು -- ಮುಖ್ಯಸ್ಥನಾದ ರೆಹಬ್ಯನು. ಇವನ ಹೊರತಾಗಿ ಎಲೀಯೆಜೆರನಿಗೆ ಬೇರೆ ಕುಮಾರರಿಲ್ಲ; ಆದರೆ ರೆಹಬ್ಯನ ಕುಮಾರರು ಬಹಳ ಮಂದಿ ಇದ್ದರು.

1 ದಿನವೃತ್ತಾಂತ 26:25

ಇವನ ಸಹೋದರರು--ಎಲಿಯೇಜೆರನ ಮಗನು ರೆಹಬ್ಯನು, ಇವನ ಮಗನು ಯೆಶಾಯನು, ಇವನ ಮಗನು ಯೋರಾಮನು, ಇವನ ಮಗನು ಜಿಕ್ರೀಯು, ಇವನ ಮಗನು ಶೆಲೋಮೊತನು.

Interlinear

Choose Theme