1 ದಿನವೃತ್ತಾಂತ 24:22 · ಕನ್ನಡ ಬೈಬಲ್
ಇಚ್ಹಾರರಲ್ಲಿ ಶೆಲೋಮೊತನು ಮೊದಲನೆಯವನು. ಶೆಲೋಮೊ ತನ ಕುಮಾರರಲ್ಲಿ ಯಹತನು.
Cross references
ನಿರ್ಗಮಕಾಂಡ 6:21
ಇಚ್ಹಾರನ ಕುಮಾರರು: ಕೋರಹ ನೆಫೆಗ್ ಜಿಕ್ರೀ.
ಅಂಕೆಗಳ ಪುಸ್ತಕ 3:19
ಕೆಹಾತನ ಕುಮಾರರು ತಮ್ಮ ಕುಟುಂಬಗಳ ಪ್ರಕಾರ ಅಮ್ರಾಮನೂ ಇಚ್ಹಾರನೂ ಹೆಬ್ರೋನನೂ ಉಜ್ಜೀಯೇಲನೂ.
ಅಂಕೆಗಳ ಪುಸ್ತಕ 3:27
ಅಮ್ರಾಮಿಯರ ಕುಟುಂಬವೂ ಇಚ್ಹಾರರ ಕುಟುಂಬವೂ ಹೆಬ್ರೋನಿಯರ ಕುಟುಂಬವೂ ಉಜ್ಜೀ ಯೇಲರ ಕುಟುಂಬವೂ ಇವು ಕೆಹಾತರ ಕುಟುಂಬ ಗಳು.
1 ದಿನವೃತ್ತಾಂತ 6:3
ಅಮ್ರಾಮನ ಮಕ್ಕಳು--ಆರೋ ನನು, ಮೋಶೆಯು, ಮಿರ್ಯಾಮಳು.
1 ದಿನವೃತ್ತಾಂತ 23:18
ಇಚ್ಹಾರನ ಕುಮಾರರಲ್ಲಿ ಶೆಲೋಮೊತನು ಮುಖ್ಯಸ್ಥನಾಗಿದ್ದನು.
1 ದಿನವೃತ್ತಾಂತ 26:26
ಈ ಶೆಲೋಮೊತನೂ ಅವನ ಸಹೋದರರೂ ಅರಸ ನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆಮಾಡಿದ ಪ್ರತಿಷ್ಠವಾದವುಗಳ ಬೊಕ್ಕಸಗಳ ಮೇಲೆಯೂ ಇದ್ದರು.