Home Bibles 1 ದಿನವೃತ್ತಾಂತ 24:23 · ಕನ್ನಡ ಬೈಬಲ್
1 ದಿನವೃತ್ತಾಂತ 24:23 · ಕನ್ನಡ ಬೈಬಲ್

ಹೆಬ್ರೋನನ ಕುಮಾರರಲ್ಲಿ ಯೆರೀಯನು ಮೊದಲನೆಯವನು, ಎರ ಡನೆಯವನು ಅಮರ್ಯನು, ಮೂರನೆಯವನು ಯಹಜೀಯೇಲನು, ನಾಲ್ಕನೆಯವನು ಯೆಕಮ್ಮಾ ಮನು.

Cross references

1 ದಿನವೃತ್ತಾಂತ 23:19

ಹೆಬ್ರೋನನ ಕುಮಾರರಲ್ಲಿ ಯೆರೀಯ ಮೊದಲನೆಯವನು, ಅಮರ್ಯನು ಎರ ಡನೆಯವನು, ಯಹಜೀಯೇಲನು ಮೂರನೆಯ ವನು, ಯೆಕಮ್ಮಾಮನು ನಾಲ್ಕನೆಯವನು.

1 ದಿನವೃತ್ತಾಂತ 26:31

ಯೆರೀಯನು ತನ್ನ ಪಿತೃಗಳ ಸಂತತಿಗಳ ಪ್ರಕಾರ ಹೆಬ್ರೋನ್ಯರಲ್ಲಿ ಮುಖ್ಯಸ್ಥನಾಗಿದ್ದನು. ಇವರು ದಾವೀ ದನ ಆಳಿಕೆಯ ನಾಲ್ವತ್ತನೇ ವರುಷದಲ್ಲಿ ಹುಡುಕ ಲ್ಪಟ್ಟಿದ್ದರು; ಆಗ ಗಿಲ್ಯಾದಿನ ಯಾಜೇರಿನಲ್ಲಿ ಅವರೊಳಗೆ ಬಲವುಳ್ಳ ಪರಾಕ್ರಮಶಾಲಿಗಳು ಸಿಕ್ಕಿದರು.ಇದ ಲ್ಲದೆ ಬಲವುಳ್ಳವರಾದ ಯೆರೀಯನ ಸಹೋದರರು ಎರಡು ಸಾವಿರದ ಏಳು ನೂರು ಮಂದಿ ಮುಖ್ಯ ಪಿತೃಗಳಾಗಿದ್ದರು. ಅರಸನಾದ ದಾವೀದನು ಇವರನ್ನು ದೇವರ ಸಮಸ್ತ ಕಾರ್ಯಗಳ ನಿಮಿತ್ತವಾಗಿಯೂ ಅರಸುಗಳ ಕಾರ್ಯಗಳ ನಿಮಿತ್ತವಾಗಿಯೂ ರೂಬೇ ನ್ಯರ ಮೇಲೆಯೂ ಗಾದ್ಯರ ಮೇಲೆಯೂ ಮನಸ್ಸೆಯ ಅರ್ಧ ಗೋತ್ರದ ಮೇಲೆಯೂ ಅಧಿಪತಿಗಳನ್ನಾಗಿ ಮಾಡಿದನು.

Interlinear

Choose Theme