Home Bibles ☰ Books 1 ದಿನವೃತ್ತಾಂತ 24:25 · ಕನ್ನಡ ಬೈಬಲ್
1 ದಿನವೃತ್ತಾಂತ 24:25 · ಕನ್ನಡ ಬೈಬಲ್

ವಿಾಕನ ಸಹೋದರನು ಇಷ್ಷೀಯನು; ಇಷ್ಷೀಯನ ಕುಮಾರರಲ್ಲಿ ಜೆಕರ್ಯನು.

Cross references

1 ದಿನವೃತ್ತಾಂತ 15:18

ಅವರ ಸಂಗಡ ಎರಡನೇ ತರಗತಿಯ ತಮ್ಮ ಸಹೋದರರಾಗಿರುವ ಜೆಕರ್ಯ ನನ್ನೂ ಬೇನ್‌ನನ್ನೂ ಯಾಜೀಯೇಲನನ್ನೂ ಶೆವಿಾರಾ ಮೋತನನ್ನೂ ಯೆಹೀಯೇಲನನ್ನೂ ಉನ್ನಿಯನ್ನೂ ಎಲೀಯಾಬನನ್ನೂ ಬೆನಾಯನನ್ನೂ ಮಾಸೇಯನನ್ನೂ ಮತ್ತಿತ್ಯನನ್ನೂ ಎಲೀಫೆಲೇಹುವನ್ನೂ ಮಿಕ್ನೇಯನನ್ನೂ ದ್ವಾರಪಾಲಕರಾದ ಒಬೇದೆದೋಮನನ್ನೂ ಯೆಗೀ ಯೇಲನನ್ನೂ ನೇಮಿಸಿದರು.

1 ದಿನವೃತ್ತಾಂತ 15:20

ಜೆಕರ್ಯನೂ ಅಜೀಯೇಲನೂ ಶೆವಿಾರಾಮೋತನೂ ಯೆಹೀ ಯೇಲನೂ ಉನ್ನಿಯೂ ಎಲೀಯಾಬನೂ ಮಾಸೇ ಯನೂ ಬೆನಾಯನೂ ಅಲಮೋತಿನಿಂದ ವೀಣೆಗಳನ್ನು ಬಾರಿಸುವದಕ್ಕೂ;

1 ದಿನವೃತ್ತಾಂತ 23:20

ಉಜ್ಜೀ ಯೇಲನ ಕುಮಾರರಲ್ಲಿ ವಿಾಕನು ಮೊದಲನೆಯವನು, ಇಷ್ಷೀಯನು ಎರಡನೆಯವನು.

Interlinear

Choose Theme