Home Bibles ☰ Books 1 ದಿನವೃತ್ತಾಂತ 24:26 · ಕನ್ನಡ ಬೈಬಲ್
1 ದಿನವೃತ್ತಾಂತ 24:26 · ಕನ್ನಡ ಬೈಬಲ್

ಮೆರಾರೀಯ ಕುಮಾರರಲ್ಲಿ ಮಹ್ಲೀ ಯನು ಮೂಷೀಯು; ಯಾಜ್ಯನ ಮಗನು ಬೆನೋ ನನು.

Cross references

ನಿರ್ಗಮಕಾಂಡ 6:19

ಮೆರಾರೀಯ ಕುಮಾರರು: ಮಹ್ಲೀ ಮೂಷೀ. ವಂಶಾ ವಳಿಗಳ ಪ್ರಕಾರ ಇವರೇ ಲೇವಿಯ ಗೋತ್ರಗಳು.

1 ದಿನವೃತ್ತಾಂತ 6:4

ಆರೋನನ ಕುಮಾರರು--ನಾದಬನು ಅಬೀಹೂವು ಎಲ್ಲಾಜಾರನು ಈತಾಮಾರನು. ಎಲ್ಲಾಜಾರನು ಫೀನೆಹಾಸನನ್ನು ಪಡೆ ದನು. ಫೀನೆಹಾಸನು ಅಬೀಷೂವನನ್ನು ಪಡೆದನು.

1 ದಿನವೃತ್ತಾಂತ 23:21

ಮೆರಾರೀಯ ಕುಮಾರರು--ಮಹ್ಲೀಯು, ಮೂಷೀಯು. ಮಹ್ಲೀಯ ಕುಮಾರರು--ಎಲ್ಲಾಜಾರ್‌, ಕೀಷನು;

Interlinear

Choose Theme