Home Bibles 1 ದಿನವೃತ್ತಾಂತ 24:30 · ಕನ್ನಡ ಬೈಬಲ್
1 ದಿನವೃತ್ತಾಂತ 24:30 · ಕನ್ನಡ ಬೈಬಲ್

ಮೂಷೀಯ ಕುಮಾರರು--ಮಹ್ಲೀಯು ಏದೆರನು ಯೆರೀಮೋತನು; ಇವರು ತಮ್ಮ ಪಿತೃಗಳ ಮನೆಯ ಪ್ರಕಾರ ಲೇವಿಯರ ಕುಮಾರರಾಗಿದ್ದರು.ಇವರು ಹಾಗೆಯೇ ಅರಸನಾದ ದಾವೀದನ ಸಮ್ಮುಖದಲ್ಲಿಯೂ ಚಾದೋಕನು ಅಹಿಮೇಲೆಕನು ಯಾಜಕರ ಮತ್ತು ಲೇವಿಯರ ಪಿತೃಗಳ ಮುಖ್ಯಸ್ಥರು, ಇವರ ಸಮ್ಮುಖದಲ್ಲಿಯೂ ಆರೋನನ ಕುಮಾರರಾದ ತಮ್ಮ ಸಹೋದರರಿಗೆದುರಾಗಿ ಮುಖ್ಯಸ್ಥರಾದ ಪಿತೃಗಳು ತಮ್ಮ ಚಿಕ್ಕ ಸಹೋದರರಿಗೆದುರಾಗಿ ಚೀಟುಗಳನ್ನು ಹಾಕಿದರು.

Cross references

1 ದಿನವೃತ್ತಾಂತ 6:47

ಇವನು ಶೆಮೆರನ ಮಗನು, ಇವನು ಮಹ್ಲೀಯ ಮಗನು, ಇವನು ಮೂಷೀಯ ಮಗನು, ಇವನು ಮೆರಾರಿಯ ಮಗನು, ಇವನು ಲೇವಿಯ ಮಗನು.

1 ದಿನವೃತ್ತಾಂತ 23:23

ಮೂಷೀಯ ಕುಮಾರರು-- ಮಹ್ಲೀಯು ಏದೆರ್‌ ಯೆರೇಮೋತ್‌ ಈ ಮೂರು ಮಂದಿ.

Interlinear

Choose Theme