Cross references
1 ದಿನವೃತ್ತಾಂತ 9:10
ಯಾಜಕರಲ್ಲಿ ಯಾರಂದರೆ-- ಯೆದಾಯನೂ ಯೆಹೋಯಾರೀಬನೂ ಯಾಕೀನನೂ;
ಎಜ್ರಾ 2:36
ಯಾಜಕರ ಲೆಕ್ಕವೇ ನಂದರೆ-- ಯೇಷೂವನ ಮನೆಯವರಾದ ಯೆದಾ ಯನ ಮಕ್ಕಳು -- ಒಂಭೈನೂರ ಎಪ್ಪತ್ತು ಮೂರು ಮಂದಿಯು.
ನೆಹೆಮ್ಯ 7:39
ಯಾಜಕರು ಯಾರಂದರೆ; ಯೇಷೂವನ ಮನೆಯವನಾದ ಯೆದಾಯನ ಮಕ್ಕಳು ಒಂಭೈನೂರ ಎಪ್ಪತ್ತು ಮೂರು ಮಂದಿಯು.
ನೆಹೆಮ್ಯ 11:10
ಯಾಜಕರಲ್ಲಿ ಯಾರಂದರೆ--ಯೋಯಾರೀಬನ ಮಗನಾದ ಯೆದಾಯನು, ಯಾಕೀನನು.
ನೆಹೆಮ್ಯ 12:19
ಯೋಯಾ ರೀಬನ ವಂಶದವನಾದ ಮತ್ತೆನೈಯನು,