Home Bibles ☰ Books 1 ದಿನವೃತ್ತಾಂತ 25:21 · ಕನ್ನಡ ಬೈಬಲ್
1 ದಿನವೃತ್ತಾಂತ 25:21 · ಕನ್ನಡ ಬೈಬಲ್

ಹದಿನಾಲ್ಕನೆಯದು ಮತ್ತಿತ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;

Cross references

1 ದಿನವೃತ್ತಾಂತ 25:3

ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು.

Interlinear

Choose Theme