1 ದಿನವೃತ್ತಾಂತ 25:28 · ಕನ್ನಡ ಬೈಬಲ್
ಇಪ್ಪತ್ತೊಂದನೆಯದು ಹೋತೀ ರನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ;
Cross references
1 ದಿನವೃತ್ತಾಂತ 25:4
ಹೆಮಾನನ ಕುಮಾರರಲ್ಲಿ ಬುಕ್ಕೀಯನು, ಮತ್ತನ್ಯನು, ಉಜ್ಜಿಯೇ ಲನು, ಶೆಬೂವೇಲನು, ಯೆರೀಮೋತನು, ಹನನ್ಯನು, ಹನಾನೀಯು, ಎಲೀಯಾತನು, ಗಿದ್ದಲ್ತಿಯು, ರೋಮ ಮ್ತಿಯೆಜರನು, ಯೊಷ್ಬೆಕಾಷನು, ಮಲ್ಲೋತೀಯು, ಹೋತೀರನು, ಮಹಜೀಯೋತನು.