Home Bibles ☰ Books 1 ದಿನವೃತ್ತಾಂತ 25:4 · ಕನ್ನಡ ಬೈಬಲ್
1 ದಿನವೃತ್ತಾಂತ 25:4 · ಕನ್ನಡ ಬೈಬಲ್

ಹೆಮಾನನ ಕುಮಾರರಲ್ಲಿ ಬುಕ್ಕೀಯನು, ಮತ್ತನ್ಯನು, ಉಜ್ಜಿಯೇ ಲನು, ಶೆಬೂವೇಲನು, ಯೆರೀಮೋತನು, ಹನನ್ಯನು, ಹನಾನೀಯು, ಎಲೀಯಾತನು, ಗಿದ್ದಲ್ತಿಯು, ರೋಮ ಮ್ತಿಯೆಜರನು, ಯೊಷ್ಬೆಕಾಷನು, ಮಲ್ಲೋತೀಯು, ಹೋತೀರನು, ಮಹಜೀಯೋತನು.

Cross references

1 ದಿನವೃತ್ತಾಂತ 6:33

ತಮ್ಮ ಮಕ್ಕಳ ಸಂಗಡ ಕಾಯುತ್ತಿದ್ದವರು ಯಾರಂದರೆ--ಕೆಹಾತ್ಯರ ಮಕ್ಕಳಲ್ಲಿ ಸಂಗೀತಗಾರನಾದ ಹೇಮಾನನು. ಇವನು ಯೋವೇಲನ ಮಗನು,

1 ದಿನವೃತ್ತಾಂತ 15:17

ಹಾಗೆಯೇ ಲೇವಿಯರು ಯೋವೇಲನ ಮಗನಾದ ಹೇಮಾನನನ್ನೂ ಅವನ ಸಹೋದರರಲ್ಲಿ ಬೆರೆಕ್ಯನ ಮಗನಾದ ಆಸಾಫನನ್ನೂ ಮೆರಾರಿಯ ಕುಮಾರರ ಸಹೋದರರಲ್ಲಿ ಕೂಷಾಯನ ಮಗನಾದ ಎತಾನ ನನ್ನೂ ನೇಮಿಸಿದರು.

1 ದಿನವೃತ್ತಾಂತ 15:19

ಹಾಡುಗಾರರಾದ ಹೇಮಾನನೂ ಆಸಾಫನೂ ಏತಾನನೂ ತಾಮ್ರದ ತಾಳಗಳನ್ನು ಬಾರಿಸುವದಕ್ಕೂ

1 ದಿನವೃತ್ತಾಂತ 16:41

ಅವರ ಸಂಗಡ ಆತನ ಕೃಪೆ ಯುಗಯುಗಕ್ಕಿರುವ ಕಾರಣ ಕರ್ತನನ್ನು ಕೊಂಡಾಡುವದಕ್ಕೆ ಹೇಮಾನನೂ ಯೆದುತೂನನೂ ಹೆಸರಿನಿಂದ ಲೆಕ್ಕಿಸಲ್ಪಟ್ಟು ಆಯಲ್ಪಟ್ಟ ಮಿಕ್ಕಾದವರೂ.

1 ದಿನವೃತ್ತಾಂತ 24:20

ಲೇವಿಯ ಮಿಕ್ಕಾದ ಕುಮಾರರಲ್ಲಿ ಯಾರಂದರೆ, ಅಮ್ರಾಮನ ಕುಮಾರರಲ್ಲಿ ಶೂಬಾಯೇಲನು; ಶೂಬಾ ಯೇಲನ ಕುಮಾರರಲ್ಲಿ ಯೆಹ್ದೆಯಾಹನು.

1 ದಿನವೃತ್ತಾಂತ 24:24

ಉಜ್ಜೀಯೇಲನ ಕುಮಾರರಲ್ಲಿ ವಿಾಕನು; ವಿಾಕನ ಕುಮಾರರಲ್ಲಿ ಶಾವಿಾರನು.

1 ದಿನವೃತ್ತಾಂತ 24:30

ಮೂಷೀಯ ಕುಮಾರರು--ಮಹ್ಲೀಯು ಏದೆರನು ಯೆರೀಮೋತನು; ಇವರು ತಮ್ಮ ಪಿತೃಗಳ ಮನೆಯ ಪ್ರಕಾರ ಲೇವಿಯರ ಕುಮಾರರಾಗಿದ್ದರು.ಇವರು ಹಾಗೆಯೇ ಅರಸನಾದ ದಾವೀದನ ಸಮ್ಮುಖದಲ್ಲಿಯೂ ಚಾದೋಕನು ಅಹಿಮೇಲೆಕನು ಯಾಜಕರ ಮತ್ತು ಲೇವಿಯರ ಪಿತೃಗಳ ಮುಖ್ಯಸ್ಥರು, ಇವರ ಸಮ್ಮುಖದಲ್ಲಿಯೂ ಆರೋನನ ಕುಮಾರರಾದ ತಮ್ಮ ಸಹೋದರರಿಗೆದುರಾಗಿ ಮುಖ್ಯಸ್ಥರಾದ ಪಿತೃಗಳು ತಮ್ಮ ಚಿಕ್ಕ ಸಹೋದರರಿಗೆದುರಾಗಿ ಚೀಟುಗಳನ್ನು ಹಾಕಿದರು.

1 ದಿನವೃತ್ತಾಂತ 25:20

ಹದಿಮೂರನೆಯದು ಶೂಬಾಯೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;

1 ದಿನವೃತ್ತಾಂತ 25:22

ಹದಿನೈದನೆಯದು ಯೆರೆಮೋತ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ;

1 ದಿನವೃತ್ತಾಂತ 25:28

ಇಪ್ಪತ್ತೊಂದನೆಯದು ಹೋತೀ ರನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ;

1 ದಿನವೃತ್ತಾಂತ 25:30

ಇಪ್ಪತ್ತು ಮೂರನೆಯದು ಮಹಜೀಯೋತನಿಗೆ; ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;ಇಪ್ಪತ್ತು ನಾಲ್ಕನೆಯದು ರೊಮಮ್ತಿಯೇಜರ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ.

ಕೀರ್ತನೆಗಳು 88:1

ನನ್ನ ರಕ್ಷಣೆಯ ದೇವರಾದ ಓ ಕರ್ತನೇ, ಹಗಲಿರುಳು ನಿನ್ನ ಮುಂದೆ ಕೂಗುತ್ತೇನೆ.

Interlinear

Choose Theme