Home Bibles ☰ Books 1 ದಿನವೃತ್ತಾಂತ 26:10 · ಕನ್ನಡ ಬೈಬಲ್
1 ದಿನವೃತ್ತಾಂತ 26:10 · ಕನ್ನಡ ಬೈಬಲ್

ಇದಲ್ಲದೆ ಮೆರಾರಿಯ ಮಕ್ಕಳಲ್ಲಿರುವ ಹೋಸನಿಗೆ ಮಕ್ಕಳಿದ್ದರು; ಮುಖ್ಯನಾದವನು ಶಿಮ್ರಿಯು; (ಅವನು ಚೊಚ್ಚಲ ಮಗನಲ್ಲ) ಆದರೆ ಅವನ ತಂದೆ ಅವನನ್ನು ಮುಖ್ಯಸ್ಥನನ್ನಾಗಿ ಮಾಡಿದನು;

Cross references

1 ದಿನವೃತ್ತಾಂತ 5:1

ಇಸ್ರಾಯೇಲಿನ ಚೊಚ್ಚಲ ಮಗನಾದ ರೂಬೇನನ ಕುಮಾರರು (ರೂಬೇನನು ಚೊಚ್ಚಲ ಮಗನಾಗಿದ್ದನು; ಆದರೆ ಅವನು ತನ್ನ ತಂದೆಯ ಹಾಸಿಗೆಯನ್ನು ಅಪವಿತ್ರಮಾಡಿದ್ದರಿಂದ ಅವನ ಚೊಚ್ಚಲತನದ ಹಕ್ಕು ಇಸ್ರಾಯೇಲನ ಮಗ ನಾದ ಯೋಸೇಫನ ಕುಮಾರರಿಗೆ ಕೊಡಲ್ಪಟ್ಟಿತು. ಆದದರಿಂದ ಈ ವಂಶಾವಳಿಯು ಚೊಚ್ಚಲತನದ ಪ್ರಕಾರ ಬರೆಯಲ್ಪಟ್ಟದ್ದಲ್ಲ.

1 ದಿನವೃತ್ತಾಂತ 16:38

ಒಬೇದೆದೋಮನನ್ನೂ ಅವನ ಸಹೋ ದರರಾದ ಅರವತ್ತೆಂಟು ಮಂದಿಯನ್ನೂ; ದ್ವಾರಪಾಲಕ ರಾದ ಯೆದುತೂನನ ಮಗನಾದ ಒಬೇದೆದೋಮ ನನ್ನೂ ಹೋಸನನ್ನೂ.

Interlinear

Choose Theme