Home Bibles 1 ದಿನವೃತ್ತಾಂತ 26:13 · ಕನ್ನಡ ಬೈಬಲ್
1 ದಿನವೃತ್ತಾಂತ 26:13 · ಕನ್ನಡ ಬೈಬಲ್

ಅವರು ಕಿರಿ ಯರು ಹಿರಿಯರ ಹಾಗೆ ತಮ್ಮ ಪಿತೃಗಳ ಮನೆಯ ಪ್ರಕಾರ ಬಾಗಲು ಬಾಗಲುಗಳಿಗೂ ಚೀಟುಗಳನ್ನು ಹಾಕಿದರು.

Cross references

1 ದಿನವೃತ್ತಾಂತ 24:5

ಇವರು ಅವರ ಸಂಗಡ ಬೆರೆತಿದ್ದು ಚೀಟು ಗಳಿಂದ ವಿಭಾಗಿಸಲ್ಪಟ್ಟಿದ್ದರು; ಪರಿಶುದ್ಧ ಸ್ಥಾನದ ಪ್ರಧಾನರೂ ದೈವೀಕ ಕಾರ್ಯಗಳಲ್ಲಿ ಪ್ರಧಾನರೂ ಎಲ್ಲಾಜಾರನ ಕುಮಾರರಿಂದಲೂ ಈತಾಮಾರನ ಕುಮಾರರಿಂದಲೂ ಇದ್ದರು.

1 ದಿನವೃತ್ತಾಂತ 24:31

ಇವರು ಹಾಗೆಯೇ ಅರಸನಾದ ದಾವೀದನ ಸಮ್ಮುಖದಲ್ಲಿಯೂ ಚಾದೋಕನು ಅಹಿಮೇಲೆಕನು ಯಾಜಕರ ಮತ್ತು ಲೇವಿಯರ ಪಿತೃಗಳ ಮುಖ್ಯಸ್ಥರು, ಇವರ ಸಮ್ಮುಖದಲ್ಲಿಯೂ ಆರೋನನ ಕುಮಾರರಾದ ತಮ್ಮ ಸಹೋದರರಿಗೆದುರಾಗಿ ಮುಖ್ಯಸ್ಥರಾದ ಪಿತೃಗಳು ತಮ್ಮ ಚಿಕ್ಕ ಸಹೋದರರಿಗೆದುರಾಗಿ ಚೀಟುಗಳನ್ನು ಹಾಕಿದರು.

1 ದಿನವೃತ್ತಾಂತ 25:8

ಇದಲ್ಲದೆ ಹಿರಿಯರು ಕಿರಿಯರ ಹಾಗೆಯೂ ಶಿಷ್ಯನು ಬೋಧಕನ ಹಾಗೆಯೂ ವರ್ಗಕ್ಕೆದುರಾಗಿ ವರ್ಗದವರು ಚೀಟುಗಳನ್ನು ಹಾಕಿದರು.

Interlinear

Choose Theme