1 ದಿನವೃತ್ತಾಂತ 26:15 · ಕನ್ನಡ ಬೈಬಲ್
ಒಬೇದೆದೋಮನಿಗೆ ದಕ್ಷಿಣ ಭಾಗಕ್ಕೆ ಬಿತ್ತು. ಅವನ ಕುಮಾರರಿಗೆ ಶುಪ್ಪೀಮ್ ಎಂಬ ಮನೆ ಬಂತು.
Cross references
1 ದಿನವೃತ್ತಾಂತ 26:17
ಮೂಡಣ ಕಡೆಯಾಗಿ ಆರು ಮಂದಿ ಲೇವಿಯರಿದ್ದರು. ಉತ್ತರ ಭಾಗವಾಗಿ ದಿನಕ್ಕೆ ನಾಲ್ಕು ಮಂದಿಯೂ ಶುಪ್ಪೀಮಿನ ಬಳಿಯಲ್ಲಿ ಇಬ್ಬರಿ ಬ್ಬರಾಗಿಯೂ
2 ದಿನವೃತ್ತಾಂತ 25:24
ಅವನು ಓಬೇದೆದೋಮನ ಬಳಿಯಲ್ಲಿ ಕರ್ತನ ಆಲಯದಲ್ಲಿ ಸಿಕ್ಕಿದ ಬೆಳ್ಳಿ ಬಂಗಾ ರವನ್ನು ಎಲ್ಲಾ ಸಾಮಾನುಗಳನ್ನು ಅರಸನ ಮನೆಯ ಬೊಕ್ಕಸಗಳನ್ನು ಕೆಲವರನ್ನು ಸೆರೆಹಿಡಿದು ತೆಗೆದು ಕೊಂಡು ಸಮಾರ್ಯಕ್ಕೆ ತಿರುಗಿಹೋದರು.
ನೆಹೆಮ್ಯ 12:25
ಮತ್ತನ್ಯನೂ ಬಕ್ಬುಕ್ಯನೂ ಒಬದ್ಯನೂ ಮೆಷುಲ್ಲಾಮನೂ ಟಲ್ಮೋ ನನೂ ಅಕ್ಕೂಬನೂ ಬೊಕ್ಕಸಗಳ ಬಾಗಲುಗಳನ್ನು ಕಾಯುವವರಾಗಿದ್ದರು.