1 ದಿನವೃತ್ತಾಂತ 26:21 · ಕನ್ನಡ ಬೈಬಲ್
ಲದ್ದಾನನ ಕುಮಾರರು; ಗೇರ್ಷೋನ್ಯ ನಾದ ಲದ್ದಾನನ ಕುಮಾರರು ಮುಖ್ಯಸ್ಥರಾದ ಪಿತೃ ಗಳಾಗಿದ್ದರು. ಈ ಗೇರ್ಷೋನ್ಯನಾದ ಲದ್ದಾನನ ಮಗನು ಯೆಹೀಯೇಲನು.
Cross references
1 ದಿನವೃತ್ತಾಂತ 6:17
ಗೇರ್ಷೋನನ ಕುಮಾರರ ಹೆಸರುಗಳು--ಲಿಬ್ನೀಯು ಶಿವ್ಮೆಾಯು.
1 ದಿನವೃತ್ತಾಂತ 23:7
ಗೇರ್ಷೋನ್ಯರಲ್ಲಿ ಲದ್ದಾನನು ಶಿವ್ಮೆಾ: ಲದ್ದಾನನ ಕುಮಾರರು --
1 ದಿನವೃತ್ತಾಂತ 23:8
ಮುಖ್ಯಸ್ಥರಾದ ಯೆಹೀಯೇಲನು ಜೇತಾಮನು ಯೋವೇಲನು ಎಂಬ ಮೂರು ಮಂದಿಯು.
1 ದಿನವೃತ್ತಾಂತ 29:8
ಇದಲ್ಲದೆ ಯಾರ ಬಳಿಯಲ್ಲಿ ಅಮೂಲ್ಯ ರತ್ನಗಳು ಇದ್ದವೋ ಅವರು ಗೇರ್ಷೋನ್ಯನಾದ ಯೆಹೀಯೇಲನ ಕೈಯಿಂದ ಅವು ಗಳನ್ನು ಕರ್ತನ ಮನೆಯ ಬೊಕ್ಕಸಕ್ಕೆ ಕೊಟ್ಟರು.