1 ದಿನವೃತ್ತಾಂತ 26:23 · ಕನ್ನಡ ಬೈಬಲ್
ಅಮ್ರಾಮ್ಯರಲ್ಲಿಯೂ ಇಚ್ಹಾರಲ್ಲಿಯೂ ಹೆಬ್ರೋ ನ್ಯರಲ್ಲಿಯೂ ಉಜ್ಜೀಯೇಲ್ಯರಲ್ಲಿಯೂ ಸಹ ಕೆಲವರು.
Cross references
ಅಂಕೆಗಳ ಪುಸ್ತಕ 3:19
ಕೆಹಾತನ ಕುಮಾರರು ತಮ್ಮ ಕುಟುಂಬಗಳ ಪ್ರಕಾರ ಅಮ್ರಾಮನೂ ಇಚ್ಹಾರನೂ ಹೆಬ್ರೋನನೂ ಉಜ್ಜೀಯೇಲನೂ.
ಅಂಕೆಗಳ ಪುಸ್ತಕ 3:27
ಅಮ್ರಾಮಿಯರ ಕುಟುಂಬವೂ ಇಚ್ಹಾರರ ಕುಟುಂಬವೂ ಹೆಬ್ರೋನಿಯರ ಕುಟುಂಬವೂ ಉಜ್ಜೀ ಯೇಲರ ಕುಟುಂಬವೂ ಇವು ಕೆಹಾತರ ಕುಟುಂಬ ಗಳು.
1 ದಿನವೃತ್ತಾಂತ 23:12
ಕೆಹಾತನ ಕುಮಾರರು--ಅಮ್ರಾಮನು, ಇಚ್ಹಾ ರನು, ಹೆಬ್ರೋನನು, ಉಜ್ಜಿಯೇಲನು ಎಂಬ ಈ ನಾಲ್ಕು ಮಂದಿಯು.