1 ದಿನವೃತ್ತಾಂತ 26:24 · ಕನ್ನಡ ಬೈಬಲ್
ಮೋಶೆಯ ಮಗನಾದ ಗೇರ್ಷೋನನ ಮಗನಾದ ಶೆಬೂವೇಲನು ಬೊಕ್ಕಸಗಳ ಮೇಲೆ ಅಧಿಕಾರಿಯಾಗಿ ದ್ದನು.
Cross references
1 ದಿನವೃತ್ತಾಂತ 23:15
ಮೋಶೆಯ ಕುಮಾರರು--ಗೇರ್ಷೋಮನು ಎಲೀ ಯೆಜೆರನು.
1 ದಿನವೃತ್ತಾಂತ 23:16
ಗೇರ್ಷೋಮನ ಕುಮಾರರಲ್ಲಿ ಶೆಬೂ ವೇಲನು ಮುಖ್ಯಸ್ಥನಾಗಿದ್ದನು.
1 ದಿನವೃತ್ತಾಂತ 23:17
ಎಲೀಯೆಜೆರನ ಕುಮಾರರು -- ಮುಖ್ಯಸ್ಥನಾದ ರೆಹಬ್ಯನು. ಇವನ ಹೊರತಾಗಿ ಎಲೀಯೆಜೆರನಿಗೆ ಬೇರೆ ಕುಮಾರರಿಲ್ಲ; ಆದರೆ ರೆಹಬ್ಯನ ಕುಮಾರರು ಬಹಳ ಮಂದಿ ಇದ್ದರು.
1 ದಿನವೃತ್ತಾಂತ 24:20
ಲೇವಿಯ ಮಿಕ್ಕಾದ ಕುಮಾರರಲ್ಲಿ ಯಾರಂದರೆ, ಅಮ್ರಾಮನ ಕುಮಾರರಲ್ಲಿ ಶೂಬಾಯೇಲನು; ಶೂಬಾ ಯೇಲನ ಕುಮಾರರಲ್ಲಿ ಯೆಹ್ದೆಯಾಹನು.