Home Bibles 1 ದಿನವೃತ್ತಾಂತ 26:28 · ಕನ್ನಡ ಬೈಬಲ್
1 ದಿನವೃತ್ತಾಂತ 26:28 · ಕನ್ನಡ ಬೈಬಲ್

ಇದಲ್ಲದೆ ಪ್ರವಾ ದಿಯಾದ ಸಮುವೇಲನೂ ಕೀಷನ ಮಗನಾದ ಸೌಲನೂ ನೇರನ ಮಗನಾದ ಅಬ್ನೇರನೂ ಚೆರೂ ಯಳ ಮಗನಾದ ಯೋವಾಬನೂ ಪ್ರತಿಷ್ಠೆಮಾಡಿ ದೆಲ್ಲವೂ ಮತ್ತು ಯಾರು ಪ್ರತಿಷ್ಠೆಮಾಡಿದ್ದರೋ ಅವೆ ಲ್ಲವೂ ಶೆಲೋಮೊತನ ಕೈಕೆಳಗೂ ಅವನ ಸಹೋ ದರರ ಕೈಕೆಳಗೂ ಇತ್ತು.

Cross references

1 ಸಮುವೇಲ 9:9

(ಪೂರ್ವದಲ್ಲಿ ಇಸ್ರಾಯೇಲಿನಲ್ಲಿ ಯಾವನಾದರೂ ದೇವರ ಹತ್ತಿರ ವಿಚಾರಿಸಬೇಕಾದರೆ--ದೀರ್ಘ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ ಅನ್ನುವನು.) ಯಾಕಂದರೆ ಈ ಕಾಲದಲ್ಲಿ ಪ್ರವಾದಿ ಎಂದು ಕರೆಯಲ್ಪ ಟ್ಟವನು ಪೂರ್ವಕಾಲದಲ್ಲಿ ದೀರ್ಘದರ್ಶಿ ಎಂದು ಕರೆಯಲ್ಪಡುತ್ತಿದ್ದನು.

1 ಸಮುವೇಲ 14:47

ಹೀಗೆ ಸೌಲನು ಇಸ್ರಾಯೇಲಿನ ಮೇಲೆ ದೊರೆ ತನ ತಕ್ಕೊಂಡು ಸುತ್ತಲಿರುವ ತನ್ನ ಸಮಸ್ತ ಶತ್ರುಗ ಳಾದ ಮೋವಾಬ್ಯರ ಮೇಲೆಯೂ ಅಮ್ಮೋನನ ಮಕ್ಕಳ ಮೇಲೆಯೂ ಎದೋಮ್ಯರ ಮೇಲೆಯೂ ಚೋಬದ ಅರಸುಗಳ ಮೇಲೆಯೂ ಫಿಲಿಷ್ಟಿಯರ ಮೇಲೆಯೂ ಯುದ್ಧಮಾಡಿದನು. ಯಾರ ಮೇಲೆ ತಿರುಗಿದನೋ ಅವರನ್ನು ಪೀಡಿಸಿದನು.

1 ಸಮುವೇಲ 17:55

ದಾವೀದನು ಫಿಲಿಷ್ಟಿಯನಿಗೆ ಎದುರಾಗಿ ಹೊರಟ ದ್ದನ್ನು ಸೌಲನು ನೋಡಿದಾಗ ತನ್ನ ಸೈನ್ಯಾಧಿಪತಿಯಾದ ಅಬ್ನೇರನಿಗೆ--ಅಬ್ನೇರನೇ, ಈ ಯುವಕನು ಯಾರ ಮಗನು ಅಂದನು. ಅದಕ್ಕೆ ಅಬ್ನೇರನು--ಅರಸನೇ, ನಿನ್ನ ಜೀವದಾಣೆ ನಾನರಿಯೆ ಅಂದನು.

2 ಸಮುವೇಲ 10:9

ಯೋವಾಬನು ಯುದ್ಧದ ಮುಖವು ಹಿಂದೆ ಮುಂದೆ ತನಗೆ ಎದುರಾ ಗಿರುವದನ್ನು ನೋಡಿದಾಗ ಅವನು ಇಸ್ರಾಯೇಲಿನ ಆಯಲ್ಪಟ್ಟ ಎಲ್ಲಾ ಜನರನ್ನು ಆದುಕೊಂಡು ಅರಾಮ್ಯ ರಿಗೆ ಎದುರಾಗಿ ವ್ಯೂಹಕಟ್ಟಿದನು.

Interlinear

Choose Theme