Home Bibles 1 ದಿನವೃತ್ತಾಂತ 26:30 · ಕನ್ನಡ ಬೈಬಲ್
1 ದಿನವೃತ್ತಾಂತ 26:30 · ಕನ್ನಡ ಬೈಬಲ್

ಹೆಬ್ರೋನ್ಯರಲ್ಲಿ ಬಲವುಳ್ಳವರಾದ ಹಷಬ್ಯನೂ ಅವನ ಸಹೋದರರೂ ಕರ್ತನ ಸಮಸ್ತ ಕಾರ್ಯ ಗಳಲ್ಲಿಯೂ ಅರಸನ ಸೇವೆಯಲ್ಲಿಯೂ ಸಾವಿರದ ಏಳುನೂರು ಮಂದಿ ಪಶ್ಚಿಮವಾಗಿ ಯೊರ್ದನಿನ ಈಚೆ ಯಲ್ಲಿ ಇಸ್ರಾಯೇಲ್ಯರೊಳಗೆ ಅಧಿಪತಿಗಳಾಗಿದ್ದರು.

Cross references

1 ದಿನವೃತ್ತಾಂತ 23:12

ಕೆಹಾತನ ಕುಮಾರರು--ಅಮ್ರಾಮನು, ಇಚ್ಹಾ ರನು, ಹೆಬ್ರೋನನು, ಉಜ್ಜಿಯೇಲನು ಎಂಬ ಈ ನಾಲ್ಕು ಮಂದಿಯು.

1 ದಿನವೃತ್ತಾಂತ 23:19

ಹೆಬ್ರೋನನ ಕುಮಾರರಲ್ಲಿ ಯೆರೀಯ ಮೊದಲನೆಯವನು, ಅಮರ್ಯನು ಎರ ಡನೆಯವನು, ಯಹಜೀಯೇಲನು ಮೂರನೆಯ ವನು, ಯೆಕಮ್ಮಾಮನು ನಾಲ್ಕನೆಯವನು.

1 ದಿನವೃತ್ತಾಂತ 27:17

ಸಿಮೆಯೋನ್ಯರಿಗೆ ಮಾಕನ ಮಗನಾದ ಶೆಫಟ್ಯನು. ಲೇವಿಯರಿಗೆ ಕೆಮು ವೇಲನ ಮಗನಾದ ಹಷಬ್ಯನು. ಆರೋನ್ಯರಿಗೆ ಚಾದೋಕನು;

2 ದಿನವೃತ್ತಾಂತ 19:11

ಇಗೋ, ಪ್ರಧಾನ ಯಾಜಕನಾದ ಅಮರ್ಯನು ಕರ್ತನ ಸಮಸ್ತ ಕಾರ್ಯಗಳಲ್ಲಿಯೂ ಯೆಹೂದದ ಮನೆಯ ನಾಯಕ ನಾಗಿರುವ ಇಷ್ಮಾಯೇಲನ ಮಗನಾದ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇದ್ದಾರೆ. ಇದ ಲ್ಲದೆ ಲೇವಿಯರೂ ನಿಮ್ಮ ಮುಂದೆ ಅಧಿಕಾರಿಗಳಾಗಿ ರುವರು. ನೀವು ಬಲಗೊಂಡು ಕೆಲಸ ನಡಿಸಿರಿ; ಕರ್ತನು ಒಳ್ಳೆಯವರ ಸಂಗಡ ಇರುವನು ಅಂದನು.

Interlinear

Choose Theme