Home Bibles ☰ Books 1 ದಿನವೃತ್ತಾಂತ 26:5 · ಕನ್ನಡ ಬೈಬಲ್
1 ದಿನವೃತ್ತಾಂತ 26:5 · ಕನ್ನಡ ಬೈಬಲ್

ಆರನೆಯವನು ಅವ್ಮೆಾಯೇಲನು, ಏಳನೆಯವನು ಇಸ್ಸಾಕಾರನು, ಎಂಟನೆಯವನು ಪೆಯುಲ್ಲೆತೈನು.

Cross references

2 ಸಮುವೇಲ 6:12

ದೇವರ ಮಂಜೂಷದ ನಿಮಿತ್ತ ಕರ್ತನು ಒಬೇ ದೆದೋಮನ ಮನೆಯನ್ನೂ ಅವನಿಗೆ ಉಂಟಾದ ದ್ದೆಲ್ಲವನ್ನೂ ಆಶೀರ್ವದಿಸಿದ್ದಾನೆಂದು ಅರಸನಾದ ದಾವೀದನಿಗೆ ತಿಳಿಸಲ್ಪಟ್ಟಿತು. ಆಗ ದಾವೀದನು ಹೊರಟು ಹೋಗಿ ದೇವರ ಮಂಜೂಷವನ್ನು ಒಬೇ ದೆದೋಮನ ಮನೆಯಿಂದ ದಾವೀದನ ಪಟ್ಟಣಕ್ಕೆ ಸಂತೋಷವಾಗಿ ತಂದನು.

1 ದಿನವೃತ್ತಾಂತ 13:14

ದೇವರ ಮಂಜೂಷವು ಒಬೇದೆದೋಮನ ಮನೆ ಯವರ ಸಂಗಡ ಅವನ ಮನೆಯಲ್ಲಿ ಮೂರು ತಿಂಗಳು ಇದ್ದದರಿಂದ ಕರ್ತನು ಒಬೇದೆದೋಮನ ಮನೆ ಯನ್ನೂ ಅವನಿಗಿದ್ದದ್ದೆಲ್ಲವನ್ನೂ ಆಶೀರ್ವದಿಸಿದನು.

ಕೀರ್ತನೆಗಳು 128:1

ಕರ್ತನಿಗೆ ಭಯಪಟ್ಟು ಆತನ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.

Interlinear

Choose Theme