1 ದಿನವೃತ್ತಾಂತ 26:9 · ಕನ್ನಡ ಬೈಬಲ್
ಮೆಷೆಲೆಮ್ಯನಿಗೂ ಬಲವುಳ್ಳ ಕುಮಾರರೂ ಸಹೋ ದರರೂ ಹದಿನೆಂಟು ಮಂದಿಯಾಗಿದ್ದರು.
Cross references
1 ದಿನವೃತ್ತಾಂತ 26:1
ದ್ವಾರಪಾಲಕರ ವರ್ಗಗಳನ್ನು ಕುರಿತು ಏನಂದರೆ--ಕೊರಹೀಯರೊಳಗೆ ಆಸಾ ಫನ ಕುಮಾರರಲ್ಲಿ ಒಬ್ಬನಾಗಿರುವ ಕೋರೆಯನ ಮಗನಾದ ಮೆಷೆಲೆಮ್ಯನು.
1 ದಿನವೃತ್ತಾಂತ 26:14
ಮೂಡಣ ಭಾಗದ ಚೀಟು ಶೆಲೆಮ್ಯನಿಗೆ ಬಿತ್ತು. ಅವನ ಮಗನೂ ಬುದ್ಧಿಯುಳ್ಳ ಆಲೋಚನೆ ಯುಳ್ಳವನಾಗಿರುವ ಜೆಕರ್ಯನಿಗೋಸ್ಕರ ಚೀಟುಗ ಳನ್ನು ಹಾಕಿದರು; ಅವನ ಚೀಟು ಉತ್ತರ ಭಾಗಕ್ಕೆ ಬಿತ್ತು.