Home Bibles 1 ದಿನವೃತ್ತಾಂತ 27:12 · ಕನ್ನಡ ಬೈಬಲ್
1 ದಿನವೃತ್ತಾಂತ 27:12 · ಕನ್ನಡ ಬೈಬಲ್

ಒಂಭತ್ತನೇ ತಿಂಗಳಿನ ಒಂಭತ್ತನೆಯವನು ಬೆನ್ಯಾವಿಾನ್ಯರಲ್ಲಿ ಒಬ್ಬನಾಗಿರುವ ಅನತೋತ್ಯನಾದ ಅಬೀಯೆಜೆರನು; ಅವನ ವರ್ಗದಲ್ಲಿ ಇಪ್ಪತ್ತುನಾಲ್ಕು ಸಾವಿರ ಜನರು.

Cross references

2 ಸಮುವೇಲ 23:27

ಅಣತೋತಿನವನಾದ ಅಬೀ ಯೆಜರ್‌, ಹುಷಾ ಊರಿನವನಾದ ಮೆಬುನೈ, ಅಹೋಹಿನವನಾದ ಚಲ್ಮೋನ್‌,

1 ದಿನವೃತ್ತಾಂತ 11:28

ಪೆಲೋನ್ಯನಾದ ಹೆಲೆಚನು, ತೆಕೋ ವಿಯನಾದ ಇಕ್ಕೇಷನ ಮಗನಾದ ಈರನು, ಅನ ತೋತಿನವನಾದ ಅಬೀಯೆಜೆರನು,

Interlinear

Choose Theme