Home Bibles 1 ದಿನವೃತ್ತಾಂತ 27:14 · ಕನ್ನಡ ಬೈಬಲ್
1 ದಿನವೃತ್ತಾಂತ 27:14 · ಕನ್ನಡ ಬೈಬಲ್

ಹನ್ನೊಂದನೇ ತಿಂಗಳಿನ ಹನ್ನೊಂದನೆಯವನು ಎಫ್ರಾಯಾಮನ ಮಕ್ಕಳಲ್ಲಿ ಒಬ್ಬನಾಗಿರುವ ಪಿರ್ರಾ ತೋನ್ಯನಾದ ಬೆನಾಯನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.

Cross references

2 ಸಮುವೇಲ 23:30

ಬೆನ್ಯಾವಿಾನನ ಮಕ್ಕಳ ಗಿಬೆ ಊರಿನವನಾದ ರೀಬೈ ಮಗನಾದ ಇತೈ,

1 ದಿನವೃತ್ತಾಂತ 11:31

ಬೆನ್ಯಾವಿಾನನ ಮಕ್ಕಳಿಗೆ ಉಂಟಾದ ಗಿಬ್ಯದ ರೀಬೈನ ಮಗನಾದ ಈತೈಯು, ಪಿರತೋನ್ಯನಾದ ಬೆನಾಯನು,

Interlinear

Choose Theme