Home Bibles 1 ದಿನವೃತ್ತಾಂತ 27:3 · ಕನ್ನಡ ಬೈಬಲ್
1 ದಿನವೃತ್ತಾಂತ 27:3 · ಕನ್ನಡ ಬೈಬಲ್

ಮೊದಲನೇ ತಿಂಗಳಿನ ಸೈನ್ಯದ ಸಮಸ್ತ ಅಧಿಪತಿಗಳಲ್ಲಿದ್ದ ಮುಖ್ಯನಾದವನು ಪೇರಚನ ಮಕ್ಕ ಳಲ್ಲಿ ಒಬ್ಬನಾಗಿದ್ದನು.

Cross references

ಆದಿಕಾಂಡ 38:29

ಆ ಮಗುವು ತನ್ನ ಕೈಯನ್ನು ಹಿಂದಕ್ಕೆ ಎಳೆದಾಗ ಇಗೋ, ಅವನ ಸಹೋದರನು ಹೊರಗೆ ಬಂದನು. ಆಗ ಅವಳು--ನೀನು ಛೇದಿಸಿದ್ದೇನು? ಈ ದೋಷವು ನಿನ್ನ ಮೇಲೆ ಇರಲಿ ಅಂದಳು.ಹೀಗೆ ಅವನಿಗೆ ಪೆರೆಚ್‌ ಎಂದು ಹೆಸರಾಯಿತು. ತರುವಾಯ ತನ್ನ ಕೈಯಲ್ಲಿ ಕೆಂಪು ನೂಲು ಇದ್ದ ಅವನ ಸಹೋದರನು ಹೊರಗೆ ಬಂದನು. ಅವನಿಗೆ ಜೆರಹ ಎಂದು ಹೆಸರಾಯಿತು.

ಆದಿಕಾಂಡ 49:8

ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳು ವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು, ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡ ಬೀಳುವರು.

ಅಂಕೆಗಳ ಪುಸ್ತಕ 7:12

ಮೊದಲನೇ ದಿವಸದಲ್ಲಿ ತನ್ನ ಅರ್ಪಣೆಯನ್ನು ಅರ್ಪಿಸಿದವನು ಯೆಹೂದ ಗೋತ್ರದ ಅವ್ಮೆಾನಾ ದಾಬನ ಮಗನಾದ ನಹಶೋನನು.

ಅಂಕೆಗಳ ಪುಸ್ತಕ 10:14

ಯೂದನ ಮಕ್ಕಳ ಪಾಳೆಯದ ಧ್ವಜವು ಅದರ ಸೈನ್ಯಗಳ ಪ್ರಕಾರ ಮೊದಲು ಹೊರಟಿತು. ಅವರ ಸೈನ್ಯದ ಮೇಲೆ ಅವ್ಮೆಾನಾದಾಬನ ಮಗನಾದ ನಹಶೋ ನನು ಇದ್ದನು.

ಅಂಕೆಗಳ ಪುಸ್ತಕ 26:20

ಕುಟುಂಬಗಳ ಪ್ರಕಾರ ಯೆಹೂದನ ಕುಮಾರರು; ಶೇಲಹನಿಂದ ಶೇಲಹ್ಯರ ಕುಟುಂಬ;

Interlinear

Choose Theme