Home Bibles 1 ದಿನವೃತ್ತಾಂತ 27:34 · ಕನ್ನಡ ಬೈಬಲ್
1 ದಿನವೃತ್ತಾಂತ 27:34 · ಕನ್ನಡ ಬೈಬಲ್

ಅಹೀ ತೋಫೆಲನ ತರುವಾಯ ಬೆನಾಯನ ಮಗನಾದ ಯೆಹೋಯಾದಾವನೂ ಎಬ್ಯಾತಾರನೂ. ಅರಸನ ಸೈನ್ಯದ ಅಧಿಪತಿಯು ಯೋವಾಬನು.

Cross references

1 ಅರಸುಗಳು 1:7

ಅಬ್ಷಾಲೋಮನ ತರು ವಾಯ ಅವನ ತಾಯಿ ಅವನನ್ನು ಹೆತ್ತಳು. ಅವನು ಚೆರೂಯಳ ಮಗನಾದ ಯೋವಾಬನ ಸಂಗಡಲೂ ಯಾಜಕನಾದ ಎಬ್ಯಾತಾರನ ಸಂಗಡಲೂ ಮಾತನಾ ಡಿದನು; ಅವರು ಅದೋನೀಯನನ್ನು ಹಿಂಬಾಲಿಸಿ ಅವನಿಗೆ ಸಹಾಯಕರಾಗಿದ್ದರು.

1 ದಿನವೃತ್ತಾಂತ 11:6

ಯಾವನಾದರೂ ಮೊದಲು ಯೆಬೂಸಿಯರನ್ನು ಹೊಡೆದರೆ ಅವನೇ ಮುಖ್ಯಸ್ಥ ನಾಗಿಯೂ ಪ್ರಧಾನನಾಗಿಯೂ ಇರುವನೆಂದು ದಾವೀ ದನು ಹೇಳಿದ್ದನು. ಹಾಗೆಯೇ ಚೆರೂಯಳ ಮಗನಾದ ಯೋವಾಬನು ಮೊದಲು ಹೋಗಿ ಮುಖ್ಯಸ್ಥನಾದನು.

1 ದಿನವೃತ್ತಾಂತ 18:15

ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕ ನಾಗಿದ್ದನು.

1 ದಿನವೃತ್ತಾಂತ 27:5

ಮೂರನೇ ತಿಂಗಳಿನ ಸೈನ್ಯದ ಮೂರನೇ ಅಧಿಪತಿಯು ಮುಖ್ಯ ನಾಗಿರುವ ಯೆಹೋಯಾದನ ಮಗನಾದ ಬೆನಾ ಯನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.

Interlinear

Choose Theme