Home Bibles 1 ದಿನವೃತ್ತಾಂತ 27:7 · ಕನ್ನಡ ಬೈಬಲ್
1 ದಿನವೃತ್ತಾಂತ 27:7 · ಕನ್ನಡ ಬೈಬಲ್

ನಾಲ್ಕನೇ ತಿಂಗಳಿನ ನಾಲ್ಕನೆಯವನು ಯೋವಾಬನ ಸಹೋ ದರನಾದ ಅಸಾಹೇಲನು; ಅವನ ತರುವಾಯ ಅವನ ಮಗನಾದ ಜೆಬದ್ಯನು; ಅವನ ವರ್ಗದಲ್ಲಿ ಇಪ್ಪತ್ತ ನಾಲ್ಕು ಸಾವಿರ ಜನರು.

Cross references

2 ಸಮುವೇಲ 2:13

ಹಾಗೆಯೇ ಚೆರೂಯಳ ಮಗನಾದ ಯೋವಾಬನೂ ದಾವೀದನ ಸೇವಕರೂ ಹೊರಟು ಗಿಬ್ಯೋನಿನ ಕೊಳದ ಬಳಿಯಲ್ಲಿ ಕೂಡಿಬಂದರು; ಅವರು ಕೊಳದ ಆಚೆಯಲ್ಲಿಯೂ ಇವರು ಕೊಳದ ಈಚೆಯಲ್ಲಿಯೂ ಕೂತುಕೊಂಡರು.

2 ಸಮುವೇಲ 2:18

ಚೆರೂಯಳ ಮೂವರು ಮಕ್ಕಳಾದ ಯೋವಾ ಬನೂ ಅಬಿಷೈಯೂ ಅಸಾಹೇಲನೂ ಅಲ್ಲಿ ಇದ್ದರು. ಅಸಾಹೇಲನು ಅಡವಿಯ ಜಿಂಕೆಯ ಹಾಗೆ ಪಾದ ತ್ವರಿತನಾಗಿದ್ದನು.

2 ಸಮುವೇಲ 23:24

ಯೋವಾಬನ ಸಹೋದರನಾದ ಅಸಾಹೇಲನು ಮೂವತ್ತು ಮಂದಿಯಲ್ಲಿ ಒಬ್ಬನಾಗಿದ್ದನು. ಈ ಮೂವತ್ತು ಮಂದಿ ಯಾರಂದರೆ; ಬೇತ್ಲೆಹೇಮ್‌ ಊರಿನ ದೋದೋವಿನ ಮಗನಾದ ಎಲ್ಹಾನಾನು;

1 ದಿನವೃತ್ತಾಂತ 11:26

ಇದಲ್ಲದೆ ದಂಡುಗಳಲ್ಲಿರುವ ಪರಾಕ್ರಮಶಾಲಿ ಗಳು ಯಾರಂದರೆ--ಯೋವಾಬನ ಸಹೋದರನಾದ ಅಸಾಹೇಲನು, ಬೇತ್ಲೆಹೇಮಿನವನಾದ ದೋದೋ ವಿನ ಮಗನಾದ ಎಲ್ಖಾನಾನು,

Interlinear

Choose Theme