1 ದಿನವೃತ್ತಾಂತ 27:9 · ಕನ್ನಡ ಬೈಬಲ್
ಆರನೇ ತಿಂಗಳಿನ ಆರನೆಯವನು ತೆಕೋವಿಯನಾಗಿರುವ ಇಕ್ಕೇಷನ ಮಗನಾದ ಈರನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
Cross references
2 ಸಮುವೇಲ 23:26
ತೆಕೋವಿಯನಾದ ಇಕ್ಕೇಷನ ಮಗನಾದ ಈರಾ.
1 ದಿನವೃತ್ತಾಂತ 11:28
ಪೆಲೋನ್ಯನಾದ ಹೆಲೆಚನು, ತೆಕೋ ವಿಯನಾದ ಇಕ್ಕೇಷನ ಮಗನಾದ ಈರನು, ಅನ ತೋತಿನವನಾದ ಅಬೀಯೆಜೆರನು,