Home Bibles ☰ Books 1 ದಿನವೃತ್ತಾಂತ 28:14 · ಕನ್ನಡ ಬೈಬಲ್
1 ದಿನವೃತ್ತಾಂತ 28:14 · ಕನ್ನಡ ಬೈಬಲ್

ಸಕಲ ವಿಧವಾದ ಸೇವೆಗೆ ಸಮಸ್ತ ಬಂಗಾರದ ಸಾಮಾನುಗಳಿಗೋಸ್ಕರ ಬಂಗಾರವನ್ನೂ ಸಕಲವಿಧವಾದ ಸೇವೆಗೆ ಸಮಸ್ತ ಬೆಳ್ಳಿಯ ಸಾಮಾನುಗಳಿಗೋಸ್ಕರ ಬೆಳ್ಳಿಯನ್ನೂ ತೂಗಿ ಕೊಟ್ಟನು.

Cross references

1 ದಿನವೃತ್ತಾಂತ 29:2

ಆದರೆ ನಾನು ನನ್ನ ಸಮಸ್ತ ಶಕ್ತಿಯಿಂದ ನನ್ನ ದೇವರ ಮನೆಯ ನಿಮಿತ್ತ ಬಂಗಾರದ ಕೆಲಸ ಕ್ಕೋಸ್ಕರ ಬಂಗಾರವನ್ನೂ ಬೆಳ್ಳಿಯ ಕೆಲಸಕ್ಕೋಸ್ಕರ ಬೆಳ್ಳಿಯನ್ನೂ ತಾಮ್ರದ ಕೆಲಸಕ್ಕೋಸ್ಕರ ತಾಮ್ರವನ್ನೂ ಕಬ್ಬಿಣದ ಕೆಲಸಕ್ಕೋಸ್ಕರ ಕಬ್ಬಿಣವನ್ನೂ ಮರದ ಕೆಲಸ ಕ್ಕೋಸ್ಕರ ಮರವನ್ನೂ ನೆಡುವ ನಿಮಿತ್ತ ಗೋಮೇಧಿಕ ಕಲ್ಲುಗಳನ್ನೂ ಕಾಡಿಗೆ ಬಣ್ಣವಾದಂಥ ಚಿತ್ರವಾದಂಥ ಕಲ್ಲುಗಳನ್ನೂ ಸಕಲ ಅಮೂಲ್ಯವಾದ ಕಲ್ಲುಗಳನ್ನೂ ಅಮೃತ ಶಿಲೆಗಳನ್ನೂ ಬಹಳವಾಗಿ ಸಿದ್ಧಮಾಡಿದ್ದೇನೆ.

2 ದಿನವೃತ್ತಾಂತ 4:7

ಅವುಗಳ ಮಾದರಿಯ ಪ್ರಕಾರವಾಗಿ ಹತ್ತು ಬಂಗಾರದ ದೀಪಸ್ತಂಭಗಳನ್ನು ಮಾಡಿಸಿ ಮಂದಿರದಲ್ಲಿ ಬಲಗಡೆ ಐದನ್ನೂ ಎಡಗಡೆ ಐದನ್ನೂ ಇರಿಸಿದನು.

ಎಜ್ರಾ 8:33

ಅವನ ಸಂಗಡ ಲೇವಿ ಯರಾದ ಫಿನೇಹಾಸನ ಮಗನಾಗಿರುವ ಎಲ್ಲಾಜಾ ರನೂ ಯೇಷೂವನ ಮಗನಾದ ಯೋಜಾಬಾದನೂ ಬಿನ್ನೂಯ ಮಗನಾದ ನೋವದ್ಯನೂ ಇದ್ದರು.

Interlinear

Choose Theme