Home Bibles 1 ದಿನವೃತ್ತಾಂತ 3:4 · ಕನ್ನಡ ಬೈಬಲ್
1 ದಿನವೃತ್ತಾಂತ 3:4 · ಕನ್ನಡ ಬೈಬಲ್

ಈ ಆರು ಮಂದಿ ಹೆಬ್ರೋನಿನಲ್ಲಿ ಅವನಿಗೆ ಹುಟ್ಟಿದರು. ಅಲ್ಲಿ ಅವನು ಏಳೂವರೆ ವರುಷ ಆಳಿದನು; ಯೆರೂಸಲೇಮಿನಲ್ಲಿ ಮೂವತ್ತಮೂರು ವರುಷ ಆಳಿದನು.

Cross references

2 ಸಮುವೇಲ 2:11

ದಾವೀದನು ಹೆಬ್ರೋನಿನಲ್ಲಿ ಯೆಹೂದನ ಮನೆಯವರ ಮೇಲೆ ಅರಸನಾಗಿದ್ದ ದಿವಸಗಳು ಏಳು ವರುಷ ಆರು ತಿಂಗಳು.

2 ಸಮುವೇಲ 5:4

ದಾವೀದನು ಆಳಲು ಪ್ರಾರಂಭಿಸಿದಾಗ ಮೂವತ್ತು ವರುಷದವ ನಾಗಿದ್ದನು; ಅವನು ನಾಲ್ವತ್ತು ವರುಷ ಆಳಿದನು.

2 ಸಮುವೇಲ 5:5

ಅವನು ಹೆಬ್ರೋನಿನಲ್ಲಿ ಯೆಹೂದ ಜನರ ಮೇಲೆ ಏಳುವರೆ ವರುಷ ಆಳಿದನು. ಯೆರೂಸಲೇಮಿನಲ್ಲಿ ಎಲ್ಲಾ ಇಸ್ರಾಯೇಲ್ಯರ ಮೇಲೆಯೂ ಎಲ್ಲಾ ಯೆಹೂ ದದ ಜನರ ಮೇಲೆಯೂ ಮೂವತ್ತುಮೂರು ವರುಷ ಆಳಿದನು.

2 ಸಮುವೇಲ 5:14

ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರ ಹೆಸರುಗಳು ಯಾವವೆಂದರೆ; ಶಮ್ಮೂವ ಶೊಬಾಬ್‌ ನಾತಾನ್‌

1 ಅರಸುಗಳು 2:11

ದಾವೀದನು ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರುಷಗಳು. ಏಳು ವರುಷ ಹೆಬ್ರೋನಿನಲ್ಲಿ ಆಳಿದನು; ಮೂವತ್ತು ಮೂರು ವರುಷ ಯೆರೂಸಲೇಮಿನಲ್ಲಿ ಆಳಿದನು.

1 ದಿನವೃತ್ತಾಂತ 29:27

ಅವನು ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರುಷ. ಏಳು ವರುಷ ಹೆಬ್ರೋನಿನಲ್ಲಿ ಆಳಿದನು; ಮೂವತ್ತಮೂರು ವರುಷ ಯೆರೂಸಲೇಮಿನಲ್ಲಿ ಆಳಿದನು.

Interlinear

Choose Theme