Home Bibles ☰ Books 1 ದಿನವೃತ್ತಾಂತ 3:9 · ಕನ್ನಡ ಬೈಬಲ್
1 ದಿನವೃತ್ತಾಂತ 3:9 · ಕನ್ನಡ ಬೈಬಲ್

ಉಪಪತ್ನಿಗಳ ಮಕ್ಕಳ ಹೊರತಾಗಿ ಇವರೆಲ್ಲರು ದಾವೀದನ ಮಕ್ಕಳಾಗಿದ್ದರು. ತಾಮಾರಳು ಇವರ ಸಹೋದರಿಯಾಗಿದ್ದಳು.

Cross references

2 ಸಮುವೇಲ 5:13

ದಾವೀದನು ಹೆಬ್ರೋನನ್ನು ಬಿಟ್ಟುಹೋದ ತರುವಾಯ ಯೆರೂಸಲೇಮಿನಿಂದ ಇನ್ನೂ ಕೆಲವು ಮಂದಿ ಉಪಪತ್ನಿಯರನ್ನೂ ಹೆಂಡತಿಯರನ್ನೂ ಮಾಡಿಕೊಂಡನು; ದಾವೀದನಿಗೆ ಇನ್ನೂ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು.

2 ಸಮುವೇಲ 13:1

ತರುವಾಯ ಏನಾಯಿತಂದರೆ, ದಾವೀದನ ಮಗನಾದ ಅಬ್ಷಾಲೋಮನಿಗೆ ತಾಮಾರಳೆಂಬ ಹೆಸರುಳ್ಳ ಸೌಂದರ್ಯವತಿಯಾದ ಒಬ್ಬ ಸಹೋದರಿ ಇದ್ದಳು. ಅವಳನ್ನು ದಾವೀದನ ಮಗನಾದ ಅಮ್ನೋನನು ಪ್ರೀತಿಮಾಡಿದನು.

1 ದಿನವೃತ್ತಾಂತ 28:5

ಕರ್ತನು ನನಗೆ ಅನೇಕ ಕುಮಾ ರರನ್ನು ಕೊಟ್ಟಿರುವಾಗ ನನ್ನ ಸಮಸ್ತ ಕುಮಾರರಲ್ಲಿ ಇಸ್ರಾಯೇಲಿನ ಮೇಲಾಗಿ ಕರ್ತನ ರಾಜ್ಯದ ಸಿಂಹಾ ಸನದ ಮೇಲೆ ಕುಳಿತುಕೊಳ್ಳುವದಕ್ಕೆ ನನ್ನ ಮಗನಾದ ಸೊಲೊಮೋನನನ್ನು ಆದುಕೊಂಡನು.

Interlinear

Choose Theme