1 ದಿನವೃತ್ತಾಂತ 4:14 · ಕನ್ನಡ ಬೈಬಲ್
ಮೆಯೋನೋತೈಯು ಒಫ್ರಾಹ ನನ್ನು ಪಡೆದನು; ಸೆರಾಯನು ಶಿಲ್ಪಿಗರಾಗಿರುವ ಗೇಹರಾಷೀಮ್ಯರ ತಂದೆಯಾದ ಯೋವಾಬನನ್ನು ಪಡೆದನು.
Cross references
2 ಅರಸುಗಳು 24:14
ಅವನು ಯೆರೂಸಲೇಮಿನವರೆಲ್ಲರನ್ನೂ ಎಲ್ಲಾ ಪ್ರಧಾನರನ್ನೂ ಎಲ್ಲಾ ಸ್ಥಿತಿಯುಳ್ಳ ಪರಾಕ್ರಮಶಾಲಿ ಗಳನ್ನೂ ಹತ್ತು ಸಾವಿರ ಸೆರೆಯವರನ್ನೂ ಮತ್ತು ಎಲ್ಲಾ ಕೌಶಲ್ಯಗಾರರನ್ನೂ ಕಮ್ಮಾರರನ್ನೂ ಅಲ್ಲಿಂದ ಒಯ್ದನು; ದೇಶದ ಬಡವರ ಹೊರತು ಉಳಿದವರು ಯಾರೂ ಅಲ್ಲಿ ಇರಲಿಲ್ಲ.
1 ದಿನವೃತ್ತಾಂತ 4:23
ಇವರೇ ಕುಂಬಾರರು. ಇವರು ಗಿಡಗಳ ಕೆಳಗೂ ಬೇಲಿಯ ಅಂಚಿನಲ್ಲಿಯೂ ವಾಸವಾಗಿರುವವರು; ಅಲ್ಲಿ ಅವರು ಅರಸನ ಕೆಲಸ ಕ್ಕೋಸ್ಕರ ವಾಸವಾಗಿದ್ದರು.
ನೆಹೆಮ್ಯ 11:35
ಲೋದು ಓನೋನು ಎಂಬ ಕಸಬುಗಾರರ ತಗ್ಗೂ ಇವರಿಗೆ ಇದ್ದವು.ಲೇವಿಯರ ಯೆಹೂದದಲ್ಲಿಯೂ ಬೆನ್ಯಾವಿಾನಿ ನಲ್ಲಿಯೂ ವಿಭಾಗಿಸಲ್ಪಟ್ಟಿದ್ದರು.