Home Bibles ☰ Books 1 ದಿನವೃತ್ತಾಂತ 4:18 · ಕನ್ನಡ ಬೈಬಲ್
1 ದಿನವೃತ್ತಾಂತ 4:18 · ಕನ್ನಡ ಬೈಬಲ್

ಇದಲ್ಲದೆ ಅವನ ಹೆಂಡತಿಯಾದ ಯೆಹೂದ್ಯಳು ಗೆದೋರ್ಯನ ತಂದೆಯಾದ ಯೆರೆದನನ್ನೂ ಸೋಕೋವಿನ ತಂದೆ ಯಾದ ಹೆಬೆರನನ್ನೂ ಜಾನೋಹನ ತಂದೆಯಾದ ಯೆಕೊತೀಯೇಲನನ್ನೂ ಹೆತ್ತಳು. ಇವರೇ ಮೆರೆದನು ತಕ್ಕೊಂಡ ಫರೋಹನ ಮಗಳಾದ ಬಿತ್ಯಳ ಕುಮಾರರು.

Cross references

ಯೆಹೋಶುವ 15:34

ಜನೋಹ, ಏಂಗನ್ನೀಮ್‌,

ಯೆಹೋಶುವ 15:48

ಬೆಟ್ಟಗಳಲ್ಲಿರುವ ಶಾವಿಾರ್‌, ಯತ್ತೀರ್‌, ಸೋಕೋ,

ಯೆಹೋಶುವ 15:56

ಇಜ್ರೇಲ್‌, ಯೊಗ್ದೆಯಾಮ್‌, ಜನೋಹ,

ಯೆಹೋಶುವ 15:58

ಹಲ್ಹೂಲ್‌, ಬೇತ್‌ಚೂರ್‌, ಗೆದೋರ್‌,

1 ದಿನವೃತ್ತಾಂತ 2:42

ಯೆರಹೇಲ್ಮನ ಸಹೋದರನಾದ ಕಾಲೇಬನ ಮಕ್ಕಳು -- ಅವನ ಚೊಚ್ಚಲ ಮಗನು ಮೇಷನು; ಇವನು ಜೀಫ್ಯನಿಗೆ ತಂದೆಯಾಗಿದ್ದನು. ಮತ್ತು ಹೆಬ್ರೋ ನ್ಯನ ತಂದೆಯಾದ ಮಾರೇಷನಿಗೆ ಮಕ್ಕಳು ಉಂಟಾ ಗಿದ್ದರು.

1 ದಿನವೃತ್ತಾಂತ 4:4

ಪೆನೂವೇಲನು ಗೆದೋರಿನವರಿಗೆ ತಂದೆ ಯಾಗಿದ್ದನು. ಏಜೆರನು ಹೂಷಾಹ್ಯರನಿಗೆ ತಂದೆ ಯಾಗಿದ್ದನು. ಇವರು ಬೇತ್ಲೆಹೇಮಿಗೆ ತಂದೆಯಾ ಗಿದ್ದ ಎಫ್ರಾತಾನ ಚೊಚ್ಚಲ ಮಗನಾದ ಹೂರನ ಕುಮಾರರು.

1 ದಿನವೃತ್ತಾಂತ 4:39

ತಮ್ಮ ಮಂದೆಗಳಿಗೆ ಮೇವನ್ನು ಹುಡುಕಲು ತಗ್ಗಿನ ಪೂರ್ವದಿಕ್ಕಿನಲ್ಲಿರುವ ಗೆದೋರು ಎಂಬ ಸ್ಥಳದ ಪ್ರವೇಶದ ವರೆಗೂ ಹೋದರು.

1 ದಿನವೃತ್ತಾಂತ 12:7

ಗೆದೋರಿನಲ್ಲಿರುವ ಯೆರೋಹಾಮನ ಕುಮಾರರಾದ ಯೋವೇಲನೂ ಜೆಬದ್ಯನೂ.

Interlinear

Choose Theme