1 ದಿನವೃತ್ತಾಂತ 4:19 · ಕನ್ನಡ ಬೈಬಲ್
ನಹಾಮನ ಸಹೋದರಿಯಾದ ಹೋದೀಯಳೆಂಬ ಅವನ ಹೆಂಡತಿಯ ಕುಮಾರರು -- ಗರ್ಮ್ಯನಾದ ಕೆಯಾಲನ ತಂದೆಯು, ಮಾಕಾತ್ಯನಾದ ಎಷ್ಟೆಮೋ ವನು.
Cross references
ಯೆಹೋಶುವ 15:44
ಅಶ್ನಾ, ನೆಚೀಬ್, ಕೆಯಾಲಾ, ಅಕ್ಜೀಬ್, ಮಾರೇಷಾಎಂಬ ಅವುಗಳ ಗ್ರಾಮಗಳು ಒಂಭತ್ತು ಪಟ್ಟಣಗಳು;
1 ಸಮುವೇಲ 23:1
ಇಗೋ, ಫಿಲಿಷ್ಟಿಯರು ಕೆಯಾಲಾಕ್ಕೆ ವಿರೋಧವಾಗಿ ಯುದ್ಧಮಾಡಿ ಕಣಗಳನ್ನು ಕೊಳ್ಳೆಮಾಡುತ್ತಿದ್ದಾರೆಂದು ದಾವೀದನಿಗೆ ತಿಳಿಸಿದರು.