1 ದಿನವೃತ್ತಾಂತ 4:23 · ಕನ್ನಡ ಬೈಬಲ್
ಇವರೇ ಕುಂಬಾರರು. ಇವರು ಗಿಡಗಳ ಕೆಳಗೂ ಬೇಲಿಯ ಅಂಚಿನಲ್ಲಿಯೂ ವಾಸವಾಗಿರುವವರು; ಅಲ್ಲಿ ಅವರು ಅರಸನ ಕೆಲಸ ಕ್ಕೋಸ್ಕರ ವಾಸವಾಗಿದ್ದರು.
Cross references
1 ದಿನವೃತ್ತಾಂತ 4:14
ಮೆಯೋನೋತೈಯು ಒಫ್ರಾಹ ನನ್ನು ಪಡೆದನು; ಸೆರಾಯನು ಶಿಲ್ಪಿಗರಾಗಿರುವ ಗೇಹರಾಷೀಮ್ಯರ ತಂದೆಯಾದ ಯೋವಾಬನನ್ನು ಪಡೆದನು.
ಕೀರ್ತನೆಗಳು 81:6
ಅವನ ಹೆಗಲಿನಿಂದ ಹೊರೆಯನ್ನು ತೊಲಗಿಸಿದನು; ಅವನ ಕೈಗಳು ಪುಟ್ಟಿಗಳಿಂದ ಬಿಡುಗಡೆ ಹೊಂದಿದವು.
ಸಾಮೇತಿಗಳು 22:29
ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿ ದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ನಿಲ್ಲುವನು.