Home Bibles 1 ದಿನವೃತ್ತಾಂತ 4:24 · ಕನ್ನಡ ಬೈಬಲ್
1 ದಿನವೃತ್ತಾಂತ 4:24 · ಕನ್ನಡ ಬೈಬಲ್

ಸಿಮೆಯೋನನ ಕುಮಾರರು -- ನೆಮೂವೇ ಲನು, ಯಾವಿಾನನು, ಯಾರೀದನು, ಜೆರಹನು, ಸೌಲನು.

Cross references

ಆದಿಕಾಂಡ 46:10

ಸಿಮೆಯೋನನ ಮಕ್ಕಳು: ಯೆಮೂವೇಲ್‌ ಯಾವಿಾನ್‌ ಓಹದ್‌ ಯಾಕೀನ್‌ ಚೋಹರ್‌ ಕಾನಾನ್ಯಳ ಮಗನಾದ ಸೌಲ ಎಂಬವರು.

ನಿರ್ಗಮಕಾಂಡ 6:15

ಸಿಮೆಯೋನನ ಕುಮಾರರು: ಯೆಮೂಯೇಲ್‌, ಯಾವಿಾನ್‌ ಓಹದ್‌ ಯಾಕೀನ್‌ ಚೋಹರ್‌ ಮತ್ತು ಕಾನಾನ್ಯಳ ಮಗನಾದ ಸೌಲ: ಇವರೇ ಸಿಮೆಯೋನನ ಗೋತ್ರಗಳು.

ಅಂಕೆಗಳ ಪುಸ್ತಕ 26:12

ಕುಟುಂಬಗಳ ಪ್ರಕಾರ ಸಿಮೆಯೋನನ ಕುಮಾ ರರು: ನೆಮೂವೇಲನಿಂದ ನೆಮೂವೇಲ್ಯರ ಕುಟುಂಬ; ಯಾವಿಾನನಿಂದ ಯಾವಿಾನ್ಯರ ಕುಟುಂಬ; ಯಾಕೀನ ನಿಂದ ಯಾಕೀನ್ಯರ ಕುಟುಂಬ;

Interlinear

Choose Theme