Home Bibles 1 ದಿನವೃತ್ತಾಂತ 4:3 · ಕನ್ನಡ ಬೈಬಲ್
1 ದಿನವೃತ್ತಾಂತ 4:3 · ಕನ್ನಡ ಬೈಬಲ್

ಎಟಾಮನ ತಂದೆಯಿಂದ ಹುಟ್ಟಿದವರು ಯಾರಂದರೆ--ಇಜ್ರೇಯೇಲನು, ಇಷ್ಮನು, ಇಬ್ಬಾಷನು ಅವರ ಸಹೋದರಿಯಾದ ಹಚೆಲೆಲ್‌ಪೋನಿ ಎಂಬ ವಳು.

Cross references

ನ್ಯಾಯಾಧಿಪತಿಗಳು 15:11

ಆಗ ಯೆಹೂದ ದಲ್ಲಿ ಮೂರು ಸಾವಿರ ಜನವು ಏಟಾಮ್‌ ಬಂಡೆಯ ಮೇಲಕ್ಕೆ ಹೋಗಿ ಸಂಸೋನನಿಗೆ--ಫಿಲಿಷ್ಟಿಯರು ನಮ್ಮನ್ನು ಆಳುತ್ತಾ ಇದ್ದಾರೆಂದು ನಿನಗೆ ಗೊತ್ತಿಲ್ಲವೋ? ನೀನು ನಮಗೆ ಹೀಗೆ ಯಾಕೆ ಮಾಡಿದಿ? ಅಂದರು.

2 ದಿನವೃತ್ತಾಂತ 11:6

ಯಾವವಂದರೆ ಬೇತ್ಲೆಹೇಮ್‌ ಏತಾಮ್‌ ತೆಕೋವ

Interlinear

Choose Theme