Home Bibles 1 ದಿನವೃತ್ತಾಂತ 4:32 · ಕನ್ನಡ ಬೈಬಲ್
1 ದಿನವೃತ್ತಾಂತ 4:32 · ಕನ್ನಡ ಬೈಬಲ್

ಅವರ ಊರುಗಳು ಯಾವವಂದರೆ--ಏಟಾಮು, ಅಯಿನು, ರಿಮ್ಮೋನು, ತೋಕೆನು, ಆಷಾನು ಐದು ಪಟ್ಟಣಗಳು.

Cross references

ಯೆಹೋಶುವ 19:7

ಆಯಿನ್‌, ರಿಮ್ಮೋನ್‌, ಏತೆರ್‌, ಆಷಾನ್‌ ಎಂಬ ನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳು;

ಯೆಹೋಶುವ 21:16

ಆಯಿನನ್ನೂ ಅದರ ಉಪನಗರಗಳನ್ನೂ ಯುಟ್ಟಾ ವನ್ನೂ ಅದರ ಉಪನಗರಗಳನ್ನೂ ಬೇತ್‌ಷೆಮೆಷನ್ನೂ ಅದರ ಉಪನಗರಗಳನ್ನೂ; ಹೀಗೆಯೇ ಆ ಎರಡು ಗೋತ್ರಗಳಿಂದ ಈ ಒಂಭತ್ತು ಪಟ್ಟಣಗಳನ್ನು ಕೊಟ್ಟರು.

Interlinear

Choose Theme