1 ದಿನವೃತ್ತಾಂತ 4:33 · ಕನ್ನಡ ಬೈಬಲ್
ಇದಲ್ಲದೆ ಆ ಪಟ್ಟಣಗಳ ಸುತ್ತಲಿದ್ದ ಊರುಗಳು ಬಾಳದ ವರೆಗೂ ಅವರಿಗೆ ಇದ್ದವು. ಇವೇ ಅವರು ವಾಸವಾಗಿರುವ ಸ್ಥಳಗಳೂ ಅವರ ವಂಶಾವಳಿಗಳೂ.
Cross references
ಯೆಹೋಶುವ 19:8
ಈ ಪಟ್ಟಣಗಳ ಸುತ್ತಲೂ ಬಾಲತ್‌ಬೇರಿನ ವರೆಗೂ ದಕ್ಷಿಣದಲ್ಲಿರುವ ರಾಮ ವರೆಗೂ ಇರುವ ಎಲ್ಲಾ ಗ್ರಾಮಗಳ ಸಹಿತವಾಗಿ ಸಿಮೆಯೋನನ ಗೋತ್ರದ ಮಕ್ಕಳಿಗೆ ಅವರ ಕುಟುಂಬ ಗಳ ಪ್ರಕಾರ ಸಿಕ್ಕ ಬಾಧ್ಯತೆಯಾಗಿತ್ತು.