Home Bibles 1 ದಿನವೃತ್ತಾಂತ 4:38 · ಕನ್ನಡ ಬೈಬಲ್
1 ದಿನವೃತ್ತಾಂತ 4:38 · ಕನ್ನಡ ಬೈಬಲ್

ಹೆಸರು ಹೆಸರಾಗಿ ಬರೆಯಲ್ಪಟ್ಟವರಾದ ಇವರು ತಮ್ಮ ಸಂತತಿಗಳಲ್ಲಿ ಪ್ರಭುಗಳಾಗಿದ್ದರು; ಅವರ ಪಿತೃಗಳ ಮನೆ ಬಹಳ ಅಭಿವೃದ್ಧಿಯಾಯಿತು.

Cross references

ಆದಿಕಾಂಡ 6:4

ಆ ದಿನಗಳಲ್ಲಿ ಭೂಮಿಯ ಮೇಲೆ ಮಹಾ ಶರೀರಗಳಾದವರು ಇದ್ದರು, ಆಮೇಲೆಯೂ ಇದ್ದರು; ದೇವಕುಮಾರರು ಮನುಷ್ಯ ಕುಮಾರ್ತೆಯರನ್ನು ಕೂಡಿದಾಗ ಅವರಿಗೆ ಮಕ್ಕಳನ್ನು ಹೆತ್ತರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾದ ಪರಾಕ್ರಮಶಾಲಿ ಗಳಾಗಿದ್ದವರು.

1 ದಿನವೃತ್ತಾಂತ 5:24

ಅವರ ಪಿತೃಗಳ ಮನೆ ಯಲ್ಲಿರುವ ಯಜಮಾನರು ಯಾರಂದರೆ--ಏಫೆರನು, ಇಷ್ಷೀಯು, ಎಲೀಯೇಲನು, ಅಜ್ರಿಯೇಲನು, ಯೆರೆ ವಿಾಯನು, ಹೋದವ್ಯನು, ಯೆಹ್ತಿಯೇಲನು. ಇವರು ಪರಾಕ್ರಮಶಾಲಿಗಳಾಗಿಯೂ ಹೆಸರುಗೊಂಡವರಾ ಗಿಯೂ ತಮ್ಮ ಪಿತೃಗಳ ಮನೆಯಲ್ಲಿ ಯಜಮಾನ ರಾಗಿಯೂ ಇದ್ದರು.

Interlinear

Choose Theme