1 ದಿನವೃತ್ತಾಂತ 5:19 · ಕನ್ನಡ ಬೈಬಲ್
ಇವರು ಹಗ್ರೀಯರಾದ ಯೆಟೂರನು ನಾಫೀಷನು ನೋದಾ ಬನು ಎಂಬ ಇವರ ಸಂಗಡ ಯುದ್ಧಮಾಡಿದರು.
Cross references
ಆದಿಕಾಂಡ 25:15
ಹದದ್ ತೇಮಾ ಯಟೂರ್ ನಾಫೀಷ್ ಕೇದ್ಮಾ.
1 ದಿನವೃತ್ತಾಂತ 1:31
ಯೆಟೂರನು, ನಾಫೀಷನು, ಕೇದೆಮನು. ಇವರೇ ಇಷ್ಮಾಯೇಲನ ಕುಮಾರರು.
1 ದಿನವೃತ್ತಾಂತ 5:10
ಸೌಲನ ದಿವಸಗಳಲ್ಲಿ ಅವರು ಹಗ್ರಿ ಯರ ಸಂಗಡ ಯುದ್ಧಮಾಡಿ ಅವರನ್ನು ಸಂಹರಿಸಿದರು; ಅವರು ಗಿಲ್ಯಾದಿನ ಸಮಸ್ತವಾದ ಮೂಡಣ ದಿಕ್ಕಿನ ಮೇರೆಯಲ್ಲಿ ತಮ್ಮ ಡೇರೆಗಳೊಳಗೆ ವಾಸವಾಗಿದ್ದರು.
1 ದಿನವೃತ್ತಾಂತ 27:31
ಕುರಿ ಮಂದೆಗಳ ಮೇಲೆ ಇರುವವನು ಹಗ್ರೀಯನಾದ ಯಾಜೀಜನು. ಇವೆರಲ್ಲರೂ ಅರಸನಾದ ದಾವೀದನ ಸ್ವಾಸ್ಥ್ಯದ ಮೇಲೆ ಪ್ರಧಾನರಾಗಿದ್ದರು.