1 ದಿನವೃತ್ತಾಂತ 6:10 · ಕನ್ನಡ ಬೈಬಲ್
ಯೋಹಾನಾನ ನನು ಯೊರೂಸಲೇಮಿನಲ್ಲಿ ಸೊಲೊಮೋನನು ಕಟ್ಟಿ ಸಿದ ದೇವಾಲಯದೊಳಗೆ ಯಾಜಕಸೇವೆನಡಿಸಿದ ಅಜರ್ಯನನ್ನು ಪಡೆದನು;
Cross references
1 ಅರಸುಗಳು 6:1
ಇಸ್ರಾಯೇಲ್ ಮಕ್ಕಳು ಐಗುಪ್ತ ದೇಶದಿಂದ ಬಂದ ನಾನೂರ ಎಂಭತ್ತನೆಯ ವರುಷದಲ್ಲಿ ಇಸ್ರಾಯೇಲಿನ ಮೇಲೆ ಸೊಲೊಮೋ ನನ ಆಳಿಕೆಯ ನಾಲ್ಕನೇ ವರುಷದ ಎರಡನೇ ತಿಂಗಳಾದ ಜೀಪ್ ಎಂಬ ತಿಂಗಳಲ್ಲಿ ಅವನು ಕರ್ತನ ಮನೆಯನ್ನು ಕಟ್ಟಿಸಲು ಪ್ರಾರಂಭಿಸಿದನು.
2 ದಿನವೃತ್ತಾಂತ 3:1
ಆಗ ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆಯಾದ ದಾವೀದನಿಗೆ ಕರ್ತನು ಕಾಣಿಸಿಕೊಂಡ ಸ್ಥಳವಾದ ಮೋರೀಯಾ ಬೆಟ್ಟದ ಮೇಲೆ ದಾವೀದನು ಸಿದ್ಧಮಾಡಿದ ಯೆಬೂಸಿ ಯನಾದ ಒರ್ನಾನನ ಕಣದಲ್ಲಿ ಕರ್ತನ ಆಲಯವನ್ನು ಕಟ್ಟಲು ಪ್ರಾರಂಭಿಸಿದನು.
2 ದಿನವೃತ್ತಾಂತ 3:4
ಮುಂದೆ ಇರುವ ದ್ವಾರಾಂಗಳ ಆಲಯದ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು. ಮತ್ತು ನೂರ ಇಪ್ಪತ್ತು ಮೊಳ ಎತ್ತರವಾಗಿತ್ತು. ಅವನು ಅದನ್ನು ಒಳಗಡೆ ಶುದ್ಧ ಬಂಗಾರದಿಂದ ಹೊದಿಗಿಸಿದನು.
2 ದಿನವೃತ್ತಾಂತ 26:17
ಆಗ ಯಾಜಕನಾದ ಅಜರ್ಯನು ಅವನ ಸಂಗಡ ಪರಾ ಕ್ರಮವುಳ್ಳ ಕರ್ತನ ಯಾಜಕರಾದ ಎಂಭತ್ತು ಮಂದಿಯು ಅರಸನಾದ ಉಜ್ಜೀಯನ ಹಿಂದೆ ಪ್ರವೇ ಶಿಸಿ ಅವನನ್ನು ಎದುರಿಸಿ--