1 ದಿನವೃತ್ತಾಂತ 6:12 · ಕನ್ನಡ ಬೈಬಲ್
ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಶಲ್ಲೂಮನನ್ನು ಪಡೆದನು;
Cross references
1 ಸಮುವೇಲ 1:1
ಎಫ್ರಾಯಾಮ್ ಬೆಟ್ಟದಲ್ಲಿರುವ ರಾಮಾತಯಿಮ್ ಚೊಫೀಮನಲ್ಲಿ ಎಲ್ಕಾನನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. ಅವನು ಎಫ್ರಾ ಯಾಮ್ಯನಾದ ಚೂಫನ ಮೊಮ್ಮಗನೂ ತೋಹು ವಿನ ಮಗನೂ ಆದ ಎಲೀಹುವಿನ ಮಗನಾದ ಯೆರೋಹಾಮನ ಮಗನಾಗಿದ್ದನು. 3
1 ದಿನವೃತ್ತಾಂತ 6:19
ಲೇವಿಯರ ಸಂತತಿಗಳು ತಮ್ಮ ಪಿತೃಗಳ ಪ್ರಕಾರ ವಾಗಿ ಯಾವವೆಂದರೆ--
1 ದಿನವೃತ್ತಾಂತ 9:11
ದೇವರ ಮನೆಯ ಅಧಿಕಾರಿಯಾದ ಅಹೀಟೂಬನ ಮಗನಾದ ಮೆರಾಯೋತನ ಮಗನಾದ ಚಾದೋಕನ ಮಗನಾದ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನು ಅಜರ್ಯನೂ;
ನೆಹೆಮ್ಯ 11:11
ಅಹೀ ಟೂಬನ ಮಗನಾದ ಮೆರಾಯೋತನ ಮಗನಾದ ಚಾದೋಕನ ಮಗನಾದ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನಾದ ಸೆರಾಯನು ದೇವರ ಆಲ ಯದ ನಾಯಕನಾಗಿದ್ದನು.