Home Bibles ☰ Books 1 ದಿನವೃತ್ತಾಂತ 6:14 · ಕನ್ನಡ ಬೈಬಲ್
1 ದಿನವೃತ್ತಾಂತ 6:14 · ಕನ್ನಡ ಬೈಬಲ್

ಅಜರ್ಯನು ಸೆರಾಯನನ್ನು ಪಡೆದನು; ಸೆರಾಯನು ಯೆಹೋಚಾ ದಾಕನನ್ನು ಪಡೆದನು

Cross references

2 ಅರಸುಗಳು 25:18

ಕಾವಲುಗಾರರ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂರು ಮಂದಿ ದ್ವಾರಪಾಲಕರನ್ನೂ ಹಿಡಿದನು.

ಎಜ್ರಾ 7:1

ಈ ಕಾರ್ಯಗಳಾದ ತರುವಾಯ ಎಜ್ರನು ಪಾರಸಿಯರ ಅರಸನಾದ ಅರ್ತಷಸ್ತನ ಆಳಿಕೆ ಯಲ್ಲಿ ಬಾಬೆಲಿನಿಂದ ಹೊರಟುಹೋದನು. ಇವನು ಸೆರಾಯ ಮಗನು, ಇವನು ಅಜರ್ಯನ ಮಗನು,

ನೆಹೆಮ್ಯ 11:11

ಅಹೀ ಟೂಬನ ಮಗನಾದ ಮೆರಾಯೋತನ ಮಗನಾದ ಚಾದೋಕನ ಮಗನಾದ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನಾದ ಸೆರಾಯನು ದೇವರ ಆಲ ಯದ ನಾಯಕನಾಗಿದ್ದನು.

ಜೆಕರ್ಯ 6:11

ಬೆಳ್ಳಿಬಂಗಾರವನ್ನು ತಕ್ಕೊಂಡು ಕಿರೀಟಗಳನ್ನು ಮಾಡಿ ಅವುಗಳನ್ನು ಯೆಹೋಚಾದಾಕನ ಮಗನಾದ ಪ್ರಧಾನ ಯಾಜಕ ನಾದ ಯೆಹೋಶುವನ ತಲೆಯ ಮೇಲೆ ಇಟ್ಟು

Interlinear

Choose Theme