Home Bibles ☰ Books 1 ದಿನವೃತ್ತಾಂತ 6:18 · ಕನ್ನಡ ಬೈಬಲ್
1 ದಿನವೃತ್ತಾಂತ 6:18 · ಕನ್ನಡ ಬೈಬಲ್

ಕೆಹಾತನ ಕುಮಾರರು--ಅಮ್ರಾಮನು ಇಚ್ಹಾರನು ಹೆಬ್ರೋ ನನು ಉಜ್ಜೀಯೇಲನು. ಮೆರಾರೀಯ ಕುಮಾರರುಮಹ್ಲೀಯು ಮೂಷೀಯು.

Cross references

1 ದಿನವೃತ್ತಾಂತ 6:2

ಕೆಹಾತನ ಕುಮಾರರು ಅಮ್ರಾಮನು ಇಚ್ಹಾರ್‌ ಹೆಬ್ರೋನನು ಉಜ್ಜೀಯೇಲನು.

1 ದಿನವೃತ್ತಾಂತ 6:13

ಶಲ್ಲೂಮನು ಹಿಲ್ಕೀಯನನ್ನು ಪಡೆದನು; ಹಿಲ್ಕೀ ಯನು ಅಜರ್ಯನನ್ನು ಪಡೆದನು;

1 ದಿನವೃತ್ತಾಂತ 15:17

ಹಾಗೆಯೇ ಲೇವಿಯರು ಯೋವೇಲನ ಮಗನಾದ ಹೇಮಾನನನ್ನೂ ಅವನ ಸಹೋದರರಲ್ಲಿ ಬೆರೆಕ್ಯನ ಮಗನಾದ ಆಸಾಫನನ್ನೂ ಮೆರಾರಿಯ ಕುಮಾರರ ಸಹೋದರರಲ್ಲಿ ಕೂಷಾಯನ ಮಗನಾದ ಎತಾನ ನನ್ನೂ ನೇಮಿಸಿದರು.

1 ದಿನವೃತ್ತಾಂತ 23:12

ಕೆಹಾತನ ಕುಮಾರರು--ಅಮ್ರಾಮನು, ಇಚ್ಹಾ ರನು, ಹೆಬ್ರೋನನು, ಉಜ್ಜಿಯೇಲನು ಎಂಬ ಈ ನಾಲ್ಕು ಮಂದಿಯು.

ಕೀರ್ತನೆಗಳು 88:1

ನನ್ನ ರಕ್ಷಣೆಯ ದೇವರಾದ ಓ ಕರ್ತನೇ, ಹಗಲಿರುಳು ನಿನ್ನ ಮುಂದೆ ಕೂಗುತ್ತೇನೆ.

Interlinear

Choose Theme