1 ದಿನವೃತ್ತಾಂತ 6:20 · ಕನ್ನಡ ಬೈಬಲ್
ಗೇರ್ಷೋನಿನವರು--ಇವನ ಮಗನಾದ ಲಿಬ್ನೀಯು; ಇವನ ಮಗನಾದ ಯಹತ್; ಇವನ ಮಗನಾದ ಜಿಮ್ಮನು; ಇವನ ಮಗನಾದ ಯೋವಾಹನು; ಇವನ ಮಗನಾದ ಇದ್ದೋನು; ಇವನ ಮಗನಾದ ಜೆರಹನು;
Cross references
1 ದಿನವೃತ್ತಾಂತ 6:43
ಇವನು ಯಹತನ ಮಗನು, ಇವನು ಗೇರ್ಷೋಮನ ಮಗನು, ಇವನು ಲೇವಿಯ ಮಗನು.