Home Bibles ☰ Books 1 ದಿನವೃತ್ತಾಂತ 6:22 · ಕನ್ನಡ ಬೈಬಲ್
1 ದಿನವೃತ್ತಾಂತ 6:22 · ಕನ್ನಡ ಬೈಬಲ್

ಕೆಹಾತನ ಕುಮಾರರು--ಇವನ ಮಗನಾದ ಅವ್ಮೆಾನದಾಬನು; ಇವನ ಮಗನಾದ ಕೋರಹನು; ಇವನ ಮಗನಾದ ಅಸ್ಸೀರನು;

Cross references

ನಿರ್ಗಮಕಾಂಡ 6:21

ಇಚ್ಹಾರನ ಕುಮಾರರು: ಕೋರಹ ನೆಫೆಗ್‌ ಜಿಕ್ರೀ.

ನಿರ್ಗಮಕಾಂಡ 6:24

ಕೋರಹನ ಕುಮಾರರು: ಅಸ್ಸೀರ್‌ ಎಲ್ಕಾನಾ ಅಬೀಯಾಸಾಫ್‌ ಎಂಬವರು. ಇವರೇ ಕೋರಹೀಯರ ಗೋತ್ರಗಳು.

1 ದಿನವೃತ್ತಾಂತ 6:2

ಕೆಹಾತನ ಕುಮಾರರು ಅಮ್ರಾಮನು ಇಚ್ಹಾರ್‌ ಹೆಬ್ರೋನನು ಉಜ್ಜೀಯೇಲನು.

1 ದಿನವೃತ್ತಾಂತ 6:7

ಮೆರಾಯೋತನು ಅಮರ್ಯನನ್ನು ಪಡೆದನು; ಅಮರ್ಯನು ಅಹೀಟೂಬನನ್ನು ಪಡೆ ದನು.

1 ದಿನವೃತ್ತಾಂತ 6:18

ಕೆಹಾತನ ಕುಮಾರರು--ಅಮ್ರಾಮನು ಇಚ್ಹಾರನು ಹೆಬ್ರೋ ನನು ಉಜ್ಜೀಯೇಲನು. ಮೆರಾರೀಯ ಕುಮಾರರುಮಹ್ಲೀಯು ಮೂಷೀಯು.

ಕೀರ್ತನೆಗಳು 42:1

ಓ ದೇವರೇ, ಜಿಂಕೆಯು ನೀರಿನ ತೊರೆಗಳನ್ನು ಹೇಗೆ ಬಯಸುವದೋ ಹಾಗೆಯೇ ನನ್ನ ಪ್ರಾಣವು ನಿನ್ನನ್ನು ಬಯಸುತ್ತದೆ.

Interlinear

Choose Theme